ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ.

ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ವರ್ಷಾಂತ್ಯದಲ್ಲಿ 20000 ನೇಮಕಾತಿ ನಡೆಯಲಿದೆ. ಭದ್ರತೆ ಹಾಗೂ ವಿಷಯ ಪರಿಶೀಲನೆ ವಿಭಾಗಕ್ಕೆ ಹೆಚ್ಚು ಜನರನ್ನು ನೇಮಕ ಮಾಡಿಕೊಳ್ಳುವುದ್ರಿಂದ ಮುಂದಿನ ದಿನಗಳಲ್ಲಿ ಡೇಟಾ ಕಳ್ಳತನವನ್ನು ತಡೆಯಲು ಸಾಧ್ಯವೆಂದು ಮಾರ್ಕ್ ಜ್ಯೂಕರ್ಬರ್ಗ್ ಹೇಳಿದ್ದಾರೆ.

ಡೇಟಾ ಲೀಕ್ ಆಗ್ತಿದ್ದಂತೆ ಯುಎಸ್ ಸೆನೆಟ್ ಮುಂದೆ ಕಾಣಿಸಿಕೊಂಡ ಮಾರ್ಕ್ ಜ್ಯೂಕರ್ಬರ್ಗ್ ತಪ್ಪೊಪ್ಪಿಕೊಂಡಿದ್ದಾರೆ. ಈ ಬಗ್ಗೆ ಸೆನೆಟ್ ನ ಕ್ಷಮೆ ಕೋರಿದ್ದಾರೆ. ಡೇಟಾ ಸೋರಿಕೆ ಸಂಬಂಧ ಮಾರ್ಕ್ ಜ್ಯೂಕರ್ಬರ್ಗ್ ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…