ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ.
ಈ ಎಲ್ಲ ಬೆಳವಣಿಗೆಗಳು ಮೆಟ್ರೋ ಯೋಜನೆ ವೇಗವಾಗಿ ಪೂರ್ಣಗೊಳ್ಳಲು ನೆರವಾಗಲಿವೆ
CSR ನಿಧಿಗಳನ್ನು ಮುಖ್ಯವಾಗಿ ಈ ಕೆಲಸಗಳಿಗೆ ಬಳಸಲಾಗುತ್ತಿದೆ:

ಈ ಮಾರ್ಗಗಳ ಅಭಿವೃದ್ಧಿ ವೇಗವಾಗಿ ನಡೆಯುವ ನಿರೀಕ್ಷೆ ಇದೆ
ಈಗಾಗಲೇ ಮೆಟ್ರೋ ಯೋಜನೆಗಳಿಗೆ ಸಾವಿರಾರು ಕೋಟಿ ವೆಚ್ಚವಾಗಿರುವ ಹಿನ್ನೆಲೆಯಲ್ಲಿ, CSR ನೆರವು ದೊಡ್ಡ ನೆರವಾಗಿದೆ
ಈ ಬೆಳವಣಿಗೆ ಬೆಂಗಳೂರು ನಗರ ಮೂಲಸೌಕರ್ಯದಲ್ಲಿ ಮಹತ್ವದ ತಿರುವು.
CSR ನಿಧಿಗಳ ಮೂಲಕ:
ಒಟ್ಟಾರೆ, ಇದು “ವಿನ್-ವಿನ್ ಮಾದರಿ” ಎಂದು ಹೇಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.