ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಟಾಸ್ಕ್ ಇಲ್ಲದಿದ್ದರೂ ಒಮ್ಮೊಮ್ಮೆ ವಾಕ್ ಸಮರಗಳು ಇವರಿಬ್ಬರ ನಡುವೆ ಆಗಾಗ ನಡೆಯುತ್ತಿರುತ್ತೆ.. ಇನ್ನೂ ದಿವಾಕರ್ ಬಿಗ್ ಬಾಸ್ ಮನೆಯಿಂದ ಹೊರ ಹೋಗಿ, ಮತ್ತೆ ಒಂದು ವಾರ ಬಿಟ್ಟು ಬಿಗ್ ಬಾಸ್ ಮನೆಗೆ ವಾಪಸ್ ಬಂದ್ಮೇಲೆ, ರಿಯಾಜ್ ಕೆಂಡ ಮಂಡಲವಾಗಿದ್ದಾರೆ
ದಿವಾಕರ್ ತಪ್ಪು ಇದ್ದರೂ ಇಲ್ಲದೇ ಇದ್ದರೂ ಸಹ ಪ್ರಾರಂಭದಿಂದಲೂ ರಿಯಾಜ್ ದಿವಾಕರ್ ಬೆನ್ನಿಗೆ ನಿಂತಿದ್ರೂ. ಅದು ಯಾರ ಕಾಣ್ಣು ಬಿತ್ತೊ ಏನೋ ಅಣ್ತಮ್ಮಂದಿರಂತೆ ಇದ್ದವರು ದಾಯಾದಿಗಳಾಗಿದ್ದಾರೆ. ಯಾವುದೇ ಟಾಸ್ಕ್ ಪ್ರಾರಂಭವಾದಲ್ಲಿ ರಿಯಾಜ್ ಹಾಗೂ ದಿವಾಕರ್ ಕಾಲು ಕೆರೆದುಕೊಂಡು ಜಗಳಕ್ಕೆ ನಿಂತಿರುತ್ತಾರೆ.
ಇಂದು ಬಿಗ್ ಬಾಸ್ ನೀಡಿದ ಟಾಸ್ಕ್ ನಲ್ಲಿ ಇಷ್ಟ ಇರುವವರಿಗೆ ಹಾರ ಹಾಕಬೇಕು, ಇಷ್ಟ ಇಲ್ಲದೆ ಇರುವವರಿಗೆ ಮಸಿ ಬಳಿಯಬೇಕು. ಈ ಟಾಸ್ಕ್ ನಲ್ಲಿ ಚಂದನ್ ದಿವಾಕರ್ ಅವರಿಗೆ ಹಾರ ಹಾಕಿದರು. ಇದಕ್ಕೆ ಪೂರಕವಾಗಿ ದಿವಾಕರ್ ಚಂದನ್ ಅವರಿಗೆ ಹಾರ ಹಾಕಿದರು.
ಇನ್ನೂ ಇಷ್ಟ ಇಲ್ಲದವರಿಗೆ ಮಸಿ ಬಳಿಯುವ ಸರದಿ ಬಂದಾಗ ದಿವಾಕರ್, ರಿಯಾಜ್ ಅವರಿಗೆ ಮಸಿ ಬಳಿದರು. ಇದ್ದರಿಂದ ಕೋಪಕೊಂಡ ರಿಯಾಜ್ ದಿವಾಕರ್ ಅವರ ವಿರುದ್ಧ ಮಾತಾನಾಡಲು ಶುರು ಮಾಡಿದರು. ದಿವಾಕರ್ ಮನೆಯಿಂದ ಹೊರ ಹೋಗಿ ಬಂದ್ಮೇಲೆ ಹೊಸಬರಂತೆ ಆಡ್ತಾರೆ ಎಂದು ಮಾತು ಪ್ರಾರಂಭವಾಗುತ್ತಿದ್ದಂತೆ ದಿವಾಕರ್ ಇದು ದುರಹಂಕಾರ ಎಂದು ವಿರೋಧ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…