News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಮನರಂಜನೆ, ಸುದ್ದಿ

ಬಿಗ್ ಬಾಸ್ ಶಾಕಿಂಗ್ ಸುದ್ದಿ.!ರವಿ ಬೆಳಗೆರೆ ಬಿಗ್ ಬಾಸ್ ಕಂಟೆಸ್ಟಂಟ್ ಅಲ್ಲವೇ ಅಲ್ಲ..!ಹಾಗಾದ್ರೆ ಕೊನೆಯ ಸ್ಪರ್ಧಿ ಯಾರು?

37

ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ.

ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ.

ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ ರವಿ ಬೆಳಗೆರೆ ಅತಿಥಿಯಾಗಿ ಬದಲಾಗಿದ್ದಾರೆ. ಮೊದಲನೆ ದಿನವೇ ಮಧ್ಯರಾತ್ರಿ ಆ್ಯಂಬುಲೆನ್ಸ್ ಕರೆಸಿ ಮನೆಯಿಂದ ಹೊರಹೋಗಿದ್ದ ಬೆಳಗೆರೆ ಮಧ್ಯಾಹ್ನ ಮತ್ತೆ ಮನೆಗೆ ವಾಪಸಾದರು. ಈ ವೇಳೆ ಮನೆಯವರು ಬೆಳೆಗೆರೆಯವರನ್ನು ಮತ್ತಷ್ಟು ಆತ್ಮೀಯತೆಯಿಂದ ಬರಮಾಡಿಕೊಂಡರು.

ಕನ್ನಡದ ಬಿಗ್ ಬಾಸ್ ಸೀಸನ್ 7 ಕ್ಕೆ ಅದ್ದೂರಿ ಚಾಲನೆ ಸಿಕ್ಕಿದ್ದು  ಬೆಳಗೆರೆ ಸೇರಿ 18 ಜನ ಸ್ಪರ್ಧಿಗಳು ಮನೆಗೆ ಎಂಟ್ರಿ  ಮಾಡಿದ್ದರು. ಆದರೆ ಇದೀಗ ಬೆಳಗೆರೆ ಒಂದು ವಾರದ ಮಟ್ಟಿಗೆ ಮನೆಯಲ್ಲಿ ಅತಿಥಿಯಾಗಿ  ಮುಂದುವರಿಯುತ್ತಾರೆ ಎಂಬುದು ಈಗಿನ ಸುದ್ದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ