ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ.

ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50 ಸ್ಕೋರ್ ಮಾಡಿದ್ದಾರೆ ಎಂದು ಇಲಾಖೆಯೇ ಪ್ರಕಟಿಸಿತ್ತು.

ಆದರೆ ಅದು ನಿಜವಾದ ಸನ್ನಿ ಲಿಯೋನ್ ಅಲ್ಲ, ಆಕೆಯ ಹೆಸರಿನಲ್ಲಿ ಯಾರೋ ನಕಲಿ ದಾಖಲೆ ಸಲ್ಲಿಸಿದ್ದಾರೆ ಎಂದು ಇಲಾಖೆಗೆ ತಡವಾಗಿ ತಿಳಿದು ಬಂದಿದೆ.ಇಲಾಖೆಯಲ್ಲಿ ಖಾಲಿ ಇರುವ 214 ಹುದ್ದೆಗಳಿಗೆ 17,000 ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಇದೂ ಒಂದಾಗಿತ್ತು. ಹೀಗೆ ಸುಳ್ಳು ದಾಖಲೆ ಸಲ್ಲಿಸಿ ಹುದ್ದೆ ಗಿಟ್ಟಿಸಿಕೊಂಡಿರುವ ಆ ಆರೋಪಿ ವಿರುದ್ಧ ಇಲಾಖೆ ದೂರು ದಾಖಲಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…