ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ.

ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50 ಸ್ಕೋರ್ ಮಾಡಿದ್ದಾರೆ ಎಂದು ಇಲಾಖೆಯೇ ಪ್ರಕಟಿಸಿತ್ತು.

ಆದರೆ ಅದು ನಿಜವಾದ ಸನ್ನಿ ಲಿಯೋನ್ ಅಲ್ಲ, ಆಕೆಯ ಹೆಸರಿನಲ್ಲಿ ಯಾರೋ ನಕಲಿ ದಾಖಲೆ ಸಲ್ಲಿಸಿದ್ದಾರೆ ಎಂದು ಇಲಾಖೆಗೆ ತಡವಾಗಿ ತಿಳಿದು ಬಂದಿದೆ.ಇಲಾಖೆಯಲ್ಲಿ ಖಾಲಿ ಇರುವ 214 ಹುದ್ದೆಗಳಿಗೆ 17,000 ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಇದೂ ಒಂದಾಗಿತ್ತು. ಹೀಗೆ ಸುಳ್ಳು ದಾಖಲೆ ಸಲ್ಲಿಸಿ ಹುದ್ದೆ ಗಿಟ್ಟಿಸಿಕೊಂಡಿರುವ ಆ ಆರೋಪಿ ವಿರುದ್ಧ ಇಲಾಖೆ ದೂರು ದಾಖಲಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…