ಉಪಯುಕ್ತ ಮಾಹಿತಿ

ಬಿಪಿಎಲ್-ಎಪಿಎಲ್ ಪಡಿತದಾರರೆ ನಿಮ್ಗೆ ಐ.ವಿ.ಆರ್.ಎಸ್. ಸೇವೆಯ ಬಗ್ಗೆ ಗೊತ್ತಾ..?ಮಾಹಿತಿಗಾಗಿ ಇದನ್ನು ಓದಿ…

3703

ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ 1967 ಅಥವಾ
1800-425-9339 ಸಂಪರ್ಕಿಸಿ

 

 

ಪಡಿತರಕ್ಕಾಗಿ ಭದ್ರತಾ ಚೀಟಿ ಕೋಡ್ ಪಡೆಯಲು ತಮ್ಮ ಮೊಬೈಲ್‌ನಿಂದ 161 ಸಂಖ್ಯೆಗೆ ಕರೆ ಮಾಡಿ. 161 ಸಂಖ್ಯೆಗೆ ಕರೆ
ಮಾಡಿದ ನಂತರ ಆಹಾರ ಇಲಾಖೆಯ ಕುರಿತ ಮಾಹಿತಿಗೆ 4ನ್ನು ಒತ್ತಿ

 

161-4 ಕರೆ ಕನೆಕ್ಟ್ ಆದ ನಂತರ ಡಯಲ್ ಮಾಡಲಾದ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಯೊಂದಿಗೆ ಹೊಂದಾಣಿಕೆ ಆಗಿದ್ದಲ್ಲಿ ಆಹಾರ ಭದ್ರತಾ ಚೀಟಿ ಕೋಡ್‌ನ್ನು ಹಾಗೂ ಸೀಮೆಎಣ್ಣೆಗೆ ಅರ್ಹರಿದ್ದಲ್ಲಿ ಸೀಮೆಎಣ್ಣೆ ಭದ್ರತಾ ಚೀಟಿ ಕೋಡ್‌ನ್ನು ಪಡಿತರ ಹಂಚಿಕೆಯ ವಿವರದೊಂದಿಗೆ ತಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಒಂದು ವೇಳೆ ತಮ್ಮ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಯೊಂದಿಗೆ ಹೊಂದಾಣಿಕೆ ಆಗದಿದ್ದಲ್ಲಿ, ಹತ್ತಿರದ ಬೆಂಗಳೂರು ಒನ್/ ಕರ್ನಾಟಕ ಒನ್ ಅಥವಾ ಆಧಾರ್ ನೋಂದಣಿ
ಕಚೇರಿಯನ್ನು ಸಂಪರ್ಕಿಸಿ, ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್‌ನೊಂದಿಗೆ ಜೋಡಿಸಿಕೊಳ್ಳತಕ್ಕದ್ದು.

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿ

 

 

ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ 1967 ಅಥವಾ
1800-425-9339 ಸಂಪರ್ಕಿಸಿ

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…

  • ವಿಚಿತ್ರ ಆದರೂ ಸತ್ಯ

    ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

    ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ

  • ಉಪಯುಕ್ತ ಮಾಹಿತಿ

    ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

    ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…

  • ಸಿನಿಮಾ

    (Video)ಕೇವಲ ಒಂದೇ ಗಂಟೆಯಲ್ಲಿ ಯೂಟ್ಯೂಬ್ ನಲ್ಲಿ ಚಿಂದಿಯಾಗಿದೆ ನಟ ಸಾರ್ವಭೌಮ ಚಿತ್ರದ ಟ್ರೈಲರ್!

    ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…

  • ಗ್ಯಾಜೆಟ್

    ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

    ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…