ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಹೌದು,ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 3500 ಮಂದಿಗೆ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮವು ಈ ವಿಶೇಷ ಯೋಜನೆ ರೂಪಿಸಿದೆ. ರಾಜ್ಯ ಸರ್ಕಾರ ಈ ಯೋಜನೆಗಾಗಿ 105 ಕೋಟಿ ರೂ. ಅನುದಾನವನ್ನೂ ಬಿಡುಗಡೆ ಮಾಡಿದೆ. ವಾಲ್ಮೀಕಿ, ಬೋವಿ, ದೇವರಾಜ ಅರಸು ಅಭಿವೃದ್ಧಿ ನಿಗಮಗಳ ಮೂಲಕವೂ ಯೋಜನೆ ಜಾರಿಗೆ ತರಲಾಗುತ್ತಿದೆ. ಯೋಜನೆಗೆ ಬೆಂಗಳೂರಿನಲ್ಲಿ ಈಗಾಗಲೇ ಚಾಲನೆ ದೊರೆತಿದ್ದು ಆರಂಭಿಕವಾಗಿ 1000 ಅಭ್ಯರ್ಥಿಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಸುಮಾರು 3500 ಟ್ಯಾಕ್ಸಿ ಕಾರುಗಳ ವಿತರಣೆ ಮಾಡಲಾಗುತ್ತದೆ.ಆಯ್ಕೆಯಾದ ಫಲಾನುಭವಿಗಳಿಗೆ ಒಂದು ಟ್ಯಾಕ್ಸಿಗೆ 3 ಲಕ್ಷ ರೂ.ವರೆಗೆ ಸಬ್ಸಿಡಿ ನೀಡಲಾಗುತ್ತದೆ.
ಬ್ಯಾಂಕ್ಗಳಿಂದ ಸಾಲ ದೊರೆಯುವಂತೆ ಮಾಡುವುದು, ಓಲಾ ಹಾಗೂ ಊಬರ್ ಕಂಪನಿಗಳ ಜತೆ ಟೈಅಪ್ ಮಾಡಿಕೊಂಡು ಬಿಜಿನೆಸ್ ಕೊಡಿಸುವುದು, ಗಳಿಸಿದ ಆದಾಯದಲ್ಲಿ ಬ್ಯಾಂಕ್ಗಳಿಗೆ ಸಾಲ ಮರುಪಾವತಿಯಾಗುವಂತೆ ನೋಡಿಕೊಳ್ಳುವುದು.
ಫಲಾನುಭವಿಯು 6 ರಿಂದ 8 ಲಕ್ಷ ರೂ. ಬೆಲೆಬಾಳುವ ಕಾರುಗಳನ್ನು ಕೊಳ್ಳಬಹುದು.ಫಲಾನುಭವಿಯು ಹುಂಡೈ ಕಂಪನಿಯ ಎಸ್ಸೆಂಟ್ ಕಾರು, ಟೊಯೋಟಾ ಇಟಿಯೋಸ್, ಮಾರುತಿ ಸ್ವಿಫ್ಟ್ ಡಿಸೈರ್ ಅಥವಾ ಹೊಂಡಾ ಅಮೇಝಾನ್ ಕಾರುಗಳನ್ನೇ ಕೊಳ್ಳಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…