ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಾಲುಗಾರಿಕೆ ವ್ಯವಹಾರ ಸಾಧ್ಯತೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ದೈವಾನುಗ್ರಹದಿಂದ ದೈನಂದಿನ ಕೆಲಸಕಾರ್ಯಗಳಿಗೆ ಉತ್ಸಾಹ ತುಂಬಲಿದೆ. ಅನಿರೀಕ್ಷಿತ ಧನಾಗಮನ ಸಾಧ್ಯತೆ ಕಂಡುಬರುತ್ತಿದೆ. ಹೊಸ ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ.
ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ. ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಆತಂಕದ ಕ್ಷಣಗಳು. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ.ಸಂಚಾರದಲ್ಲಿ ಅಪಘಾತ ಭೀತಿ ತಂದೀತು.
ಉದ್ಯೋಗ ನಿಮಿತ್ತ ದೂರದ ಪ್ರಯಾಣ. ವೃತ್ತಿರಂಗದಲ್ಲಿ ಬದಲಾವಣೆಯ ಸಾಧ್ಯತೆ. ಧಾರ್ಮಿಕ ಸಮಾರಂಭಗಳಿಗಾಗಿ ಹಣ ವ್ಯಯ ಮಾಡಬೇಕಾದೀತು. ಉತ್ತಮ ಕಾರ್ಯಗಳನ್ನು ಶ್ರದ್ಧೆಯಿಂದ ನೆರವೇರಿಸಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ
ಹಳೆಯ ವಾಹನಗಳ ಮಾರಾಟದಿಂದ ಹೆಚ್ಚಿನ ಲಾಭ. ಮಕ್ಕಳಿಂದ ಮನಸ್ಸಿಗೆ ಮುದ ನೀಡುವ ಸುದ್ದಿಯನ್ನು ಕೇಳುವ ಭಾಗ್ಯ ನಿಮ್ಮದಾಗಲಿದೆ. ಬಂಧುಗಳ ಆಗಮನ ಸಂತಸ ತರಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಉನ್ನತಿ ಸಿಗಲಿದೆ.
ಸಮಸ್ಯೆಯನ್ನು ನಿಭಾಯಿ ಸುವಿರಿ. ಧನಾಗಮನದಿಂದ ತೃಪ್ತಿ ನಿಷ್ಠೂರ ಮಾತುಗಳಿಂದ ವಿರೋಧ ಎದುರಾದೀತು. ಆರೋಗ್ಯದ ಸುಧಾರಣೆ ಅಗತ್ಯ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ನ್ಯಾಯಾಲಯದ ಕೆಲಸಗಳಿಗೆ ಹಿನ್ನಡೆ.
ಕೆಲಸ ಕಾರ್ಯಗಳಲ್ಲಿ ಆಲಸ್ಯ ತಲೆದೋರೀತು. ಬಂಧುಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತಸ. ಆರೋಗ್ಯದಲ್ಲಿ ತೊಂದರೆ. ವಿಲಾಸಿ ಜೀವನಕ್ಕಾಗಿ ಖರ್ಚುಮಾಡುವ ಸಾಧ್ಯತೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಕುಟುಂಬದ ವ್ಯವಹಾರಗಳಲ್ಲಿ ಸಂಯಮದಿಂದ ವರ್ತಿಸಿ.
ನಿಮ್ಮ ಬಹುದಿನಗಳ ಕನಸನ್ನು ಸಾಕಾರಗೊಳಿಸುವ ಮನಸ್ಸು ನಿಮಗೀಗ ಬಂದಿದೆ. ನಿಮ್ಮ ಹೆಂಡತಿಯ ಜೊತೆ ಪ್ರವಾಸಕ್ಕೆ ಹೋಗಲು ಒಳ್ಳೆಯ ದಿನ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ತರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಹೆಚ್ಚುವರಿ ಆದಾಯದ ಬಗ್ಗೆ ಆಲೋಚನೆ.
ತನಗೆ ಬಂದ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಧಾರ್ಮಿಕ ಕ್ಷೇತ್ರ ದರ್ಶನ ಸಾಧ್ಯತೆ. ಆರೋಗ್ಯದಲ್ಲಿ ಜಾಗ್ರತೆ ಇರಲಿ.ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕುತನ ಕಂಡುಬರಲಿದೆ.ಹಿರಿಯರನ್ನು ಗೌರವಿಸಿ. ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಆಲೋಚಿಸಿ ಮುನ್ನೆಡೆಯಿರಿ.
ಹೆಣ್ಣುಮಕ್ಕಳ ಕಡೆಯಿಂದ ಸಂತೋಷದ ಸುದ್ದಿ,ಮನೋರಂಜನೆಯಾಗಿ ಹಣ ಖರ್ಚು. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ, ನಿರುದ್ಯೋಗಿಗಳಿಗೆ ಶುಭವಾರ್ತೆ. ನೇರವಾದ ಮಾರ್ಗ ಅನುಸರಿಸಿ.
ವ್ಯವಹಾರಗಳಲ್ಲಿ ಒಳ್ಳೆಯ ಬೆಳವಣಿಗೆ. ಪಾಲುದಾರರಿಂದ ವಿರೋಧ.ಸಂಚಾರದಲ್ಲಿ ಸಮಸ್ಯೆ.ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಮನರಂಜನೆ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ.
ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ. ಜೀವನದಲ್ಲಿ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆ ದೇವತಾಕಾರ್ಯಗಳಿಗೆ ಧನವ್ಯಯ. ಆರ್ಥಿಕ ಸಂಪನ್ಮೂಲಗಳಿಗಾಗಿ ಚಿಂತನೆ. ಸಾಂಸಾರಿಕವಾಗಿ ನೆಮ್ಮದಿ ಇರುತ್ತದೆ.
ಮನೆಯವರ ಸಹಕಾರದಿಂದಾಗಿ ಯಶಸ್ಸು. ಆರೋಗ್ಯವನ್ನು ಕಾಯ್ದುಕೊಳ್ಳಬೇಕು. ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಸಣ್ಣ ಸಣ್ಣ ವಿಚಾರಗಳು ಕೂಡಾ ಗಂಭೀರವಾಗಲಿವೆ. ಹಣಕಾಸಿನ ಪರಿಸ್ಥಿತಿ ಸುಧಾರಣೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…
ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…