ಸುದ್ದಿ

ಬೆತ್ತಲೆಯಾಗಿಯೇ ಇಡೀ ಏರ್ ಪೋರ್ಟ್’ನಲ್ಲಿ ಸುತ್ತಾಡಿದ ಯುವತಿ.!ಈ ವಿಡಿಯೋ ನೋಡಿ.ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..

By admin

April 05, 2018

ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ.

ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ  ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ.

ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್ ಪೋರ್ಟ್ ಒಳಗಡೆ ಓಡಾಡಿದ್ದಾರೆ.ಇದರಿಂದ ಅಲ್ಲಿನ ಮಹಿಳೆಯರು ಸೇರಿದಂತೆ ಎಲ್ಲರೂ ಮುಜುಗರಗೊಳ್ಳುವಂತೆ ಆಗಿದೆ.

ಏರ್ ಪೋರ್ಟ್’ನ ಮಹಿಳಾ ಸಿಬ್ಬಂದಿ ಬಟ್ಟೆ ಹಾಕಿಕೊಳ್ಳಲು ಒತ್ತಾಯ ಮಾಡುತ್ತಿದ್ದರೂ, ಬಟ್ಟೆ ಹಾಕಿಕೊಳ್ಳದೆ ಇಡೀ ಏರ್ ಪೋರ್ಟ್ ಸುತ್ತಾಡಿದ್ದಾರೆ ಆ ಮಹಿಳೆ.