ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ.

ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು.

ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು ನಿಶ್ಚಿಂತೆಯಿಂದ ಸೇವಿಸಬಹುದು. ಅಧಿಕ ಪ್ರೊಟೀನ್ ಅಂಶ ಹೊಂದಿರುವ ಈ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿಗಳಿವೆ. ಇಷ್ಟೆಲ್ಲಾ ಅದ್ಭುತ ಗುಣಗಳನ್ನು ಹೊಂದಿರುವ ಈ ಹಣ್ಣಿನ ಜ್ಯೂಸ್ ಮಾಡುವುದು ಕೂಡ ತುಂಬಾ ಸಿಂಪಲ್.

ಜ್ಯೂಸ್ ಮಾಡುವ ವಿಧಾನ :4-5 ಬಲಿತ ಬಿಲ್ವಪತ್ರೆ ಹಣ್ಣಿನ ಸಿಪ್ಪೆಯನ್ನು ತೆಗೆದು ಅದರ ತಿರುಳನ್ನು ತೆಗೆಯಿರಿ. ಸ್ವಲ್ಪ ನೀರನ್ನು ಸೇರಿಸಿ ಚೆನ್ನಾಗಿ ಕಿವುಚಿ. ನಂತರ ಜ್ಯೂಸನ್ನು ಸೋಸಬೇಕು.
ಹೀಗೆ ಎರಡು ಮೂರು ಬಾರಿ ಈ ರೀತಿ ಸಂಪೂರ್ಣವಾಗಿ ಹಣ್ಣಿನ ರಸವನ್ನು ತೆಗೆಯಬೇಕು. ನಂತರ ಸಕ್ಕರೆ ಬೆರೆಸಿ. ಬೇಕಿದ್ದರೆ ಉಪ್ಪು ಹಾಗೂ ಕಾಳುಮೆಣಸಿನಪುಡಿಯನ್ನು ಹಾಕಿ ಜ್ಯೂಸ್ ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.