ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ
ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ.
ಕೋರ್ಸ್ ಗಳ ವಿವರ :
Science and Maths
Complete Package @ Rs1100/-
ಮುಖ್ಯ ಅಂಶಗಳು / ಪ್ರಮುಖ ಲಕ್ಷಣಗಳು
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ :
Mayoon N / Director of DRM Career Build Center Kolar – 563101
9148471021 / 9113893472
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…