News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಭಾನುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

174

ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವೆಚ್ಚಗಳ ಮೇಲೆ ನಿಯಂತ್ರಣ ಇರಲಿ. ಗೃಹ ನಿರ್ಮಾಣ ಕಾರ್ಯಗಳಿಗೆ ಶುಭ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಸಂಗಾತಿಯ ಜೊತೆಗೆ ವಾದ.ಕಾರ್ಯಗಳಲ್ಲಿ ಶುಭ. ದೂರದಿಂದ ಶುಭ ವಾರ್ತೆ. ಆರ್ಥಿಕವಾಗಿ ಖರ್ಚುವೆಚ್ಚ.

ವೃಷಭ:-

ಮಕ್ಕಳಿಗೆ ಆರೋಗ್ಯ ಸಮಸ್ಯ. ಬೆಲೆಬಾಳುವ ವಸ್ತು ಖರೀದಿ ಮಾಡುವ ಯೋಗ. ಆರೋಗ್ಯದಲ್ಲಿ ಸುಧಾರಣೆ. ಬಂಧುಗಳ ಆಗಮನ. ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಬಡ್ತಿ ಸಿಗುವ ಸಾಧ್ಯತೆ.

ಮಿಥುನ:

ಹಣಕಾಸಿನ ಪರಿಸ್ಥಿತಿ ಉತ್ತಮ. ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳಿಂದ ಖರ್ಚುವೆಚ್ಚ. ಆಪ್ತರ ಜತೆ ವಾಗ್ವಾದ ಬೇಡ.

ಕಟಕ :-

ವ್ಯವಹಾರದಲ್ಲಿ ನಿಮ್ಮ ಪಾಲಿನ ಲಾಭ ಕಡಿಮೆಯಾಗಬಹುದು. ಕಾನೂನಿನ ಭಯಭೀತಿ. ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ವ್ಯಾಪಾರವನ್ನು ವೃದ್ಧಿಸುವ ಅವಕಾಶ. ಸರಕಾರಿ ಅಧಿಕಾರಿಗಳಿಗೆ ಬದಲಾವಣೆ. ಆದಾಯದ ಮೂಲಹೆಚ್ಚು.

 ಸಿಂಹ:

ಸಂಗಾತಿಯ ಸಲಹೆಯಿಂದ, ನಿಮ್ಮ ವ್ಯವಹಾರದಲ್ಲಿ ಲಾಭ. ದಾಂಪತ್ಯ ಹೊಂದಾಣಿಕೆಯಿಂದ ನೆಮ್ಮದಿ.ಅಪರಿಚಿತ ವ್ಯಕ್ತಿಗಳೊಡನೆ ವ್ಯವಹಾರ ಬೇಡ. ಪ್ರಯಾಣದ ಗಡಿಬಿಡಿ ಮತ್ತು ಒತ್ತಡ ಇರಲಿದೆ. ಹೊಸ ಕಾರ್ಯಗಳ ಆಗಮನ. ಆರ್ಥಿಕವಾಗಿ ಲಾಭ.ಸಂಚಾರವಿದ್ದರೆ ಜಾಗ್ರತೆ ಇರಲಿ.

ಕನ್ಯಾ :-

ಹಣಕಾಸಿನ ವ್ಯವಹಾರದಲ್ಲಿ ಲಾಭ.ನಿಮ್ಮ ಕೆಲಸದಲ್ಲಿ ಸಮಸ್ಯ. ಧನಾಗಮನದಿಂದ ಶುಭ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರ ಇರಲಿ.ಆರೋಗ್ಯ ಉತ್ತಮವಾಗಿದೆ.ಹೆಂಗಸರಿಗೆ ವಸ್ತ್ರಾದಿಗಳ ಲಾಭ. ಶತ್ರುಗಳಿಂದ ಆದಷ್ಟೂ ದುರವಿಡಿ. ಹೊಸ ಕೆಲಸದ ಯೋಜನೆಗಳನ್ನು ಮಾಡುತ್ತೀರಿ.

ತುಲಾ:

ಆದಾಯ ಮತ್ತು ಖರ್ಚು ಎರಡೂ ಸಮ. ಹಣಕಾಸಿನ ಸಮಸ್ಯಗೆ ಪರಿಹಾರ ಸಿಗಲಿದೆ. ಹಣಕಾಸಿನಲ್ಲಿ ಸುಧಾರಣೆ.ಕಷ್ಟಪಟ್ಟು ಮಾಡಿದ ಕೆಲಸ ಗಳಿಂದ ಯಶಸ್ಸು. ಆರೋಗ್ಯದಲ್ಲಿ ಏರುಪೇರು.

ವೃಶ್ಚಿಕ :-

ಹೊಸ  ಆದಾಯದ ಮೂಲಗಳಿಂದ ಲಾಭ. ಬಂಧುಗಳಿಂದ ಸಹಕಾರ.ದಾಯಾದಿಗಳ ಸಂಬಂಧಗಳು ಗಟ್ಟಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ. ಹಣಕಾಸಿನ ತೊಂದರೆ ಇಲ್ಲ. ಆರೋಗ್ಯದ ಬಗ್ಗೆ ಗಮನ ಇರಲಿ. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರು.

ಧನಸ್ಸು:

ವ್ಯಾಪಾರಿಗಳಿಗೆ ಅವರ ವ್ಯಾಪಾರ ವಿಸ್ತರಿಸುವ ಯೋಗ. ಈ ವಾರ ಆರ್ಥಿಕ ಶಿಸ್ತು ಅಳವಡಿಸಿಕೊಳ್ಳುವ ಅಗತ್ಯವಿದೆ. ದಿನಸಿ ವ್ಯಾಪಾರಿಗಳಿಗೆ ಲಾಭ. ಧನ ಲಾಭದೊಂದಿಗೆ ಸೌಭಾಗ್ಯವಂತರಾಗು ವಿರಿ. ವೃತ್ತಿರಂಗದಲ್ಲಿ ನಿಪುಣತೆಯಿಂದ ಕಾರ್ಯ ಸಾಧಿಸುವಿರಿ. ಹಣಕಾಸಿನ ಮಿತಿಗಳು ನಿಮಗೆ ಸ್ವಲ್ಪ ಖಿನ್ನತೆ ತರುತ್ತವೆ.

ಮಕರ :-

ವಾಹನ ಚಾಲನೆ ಮಾಡುವಾಗ ಜಾಗ್ರತೆ ಇರಲಿ.ಬಂದುಗಳ ಆಗಮನ.ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ.ಬೆಂಕಿ-ವಿದ್ಯುತ್‌ಗಳ ಬಗ್ಗೆ ವಿಶೇಷ ಜಾಗ್ರತೆ.ಕೆಲವೊಂದು ವಿಷಯಗಳಹ ರಹಸ್ಯವಾಗಿ ಇರಲಿ.

ಕುಂಭ:-

ಮಾನಸಿಕ ವೇದನೆ ಅನಾರೋಗ್ಯದ ಕಾರಣವಾಗಿರಬಹುದು. ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ದುಬಾರಿ ವೆಚ್ಚ ಬೇಡ.ಆರೋಗ್ಯದಲ್ಲಿ ಹಂತ ಹಂತವಾಗಿ ಸುಧಾರಣೆ.

ಮೀನ:-

ಮಕ್ಕಳ ಬಗ್ಗೆ ಚಿಂತೆ ಹೆಚ್ಚಾಗುತ್ತದೆ.ಸಾಂಸಾರಿಕವಾಗಿ ಆದಷ್ಟು ತಾಳ್ಮೆ-ಸಮಾಧಾನ ಇರಲಿಿ.ಹೊಸ ಒಪ್ಪಂದಗಳಿಂದ ಲಾಭ.

ಹಣದ ವಿಷಯಕ್ಕೆ ಬಂದ್ರೆ ಯೋಚಿಸಿ ಹೆಜ್ಜೆ ಇಡಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…

  • ರಾಜಕೀಯ

    20ವರ್ಷ ಸೋಲೇ ಇಲ್ಲದ, ದೇಶದ ಪ್ರಾಮಾಣಿಕ ಬಡ ಮಾಜಿ ಮುಖ್ಯಮಂತ್ರಿಯ ಆಸ್ತಿ ಎಷ್ಟು ಗೊತ್ತೇ..?ಈಗ ಅವರು ಎಲ್ಲಿ ಹೇಗೆ ವಾಸವಾಗಿದ್ದಾರೆ ಗೊತ್ತೇ.?ಮುಂದೆ ಓದಿ ಶಾಕ್ ಆಗ್ತೀರಾ…

    ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಸುದ್ದಿ

    ವಾಟ್ಸಪ್‌ನಲ್ಲಿ ‘ಪ್ರೊಫೈಲ್‌ ಫೋಟೊ ಸೇವ್’ ಆಯ್ಕೆ ಇನ್ನಿಲ್ಲ!

    ಜನಪ್ರಿಯ ಮೆಸೆಜಿಂಗ್‌ ಆಪ್‌ ವಾಟ್ಸಪ್‌ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್‌ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್‌ಡೇಟ್‌ ವರ್ಷನ್‌ಗಳಲ್ಲಿ ನೂತನ ಫೀಚರ್‌ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್‌ನ ಫೀಚರ್ ಒಂದಕ್ಕೆ ಬ್ರೇಕ್‌ ಹಾಕಿದ್ದು, ಇದು ಐಓಎಸ್‌ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್‌ ಕಂಪನಿಯು IOS ಬೆಂಬಲಿತ ಐಫೋನ್‌ಗಳಲ್ಲಿ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.