ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸಹೋದ್ಯೋಗಿಗಳೊಂದಿಗೆ ವಿನಾಕಾರಣ ಮನಸ್ತಾಪ. ಕೃಷಿಯಲ್ಲಿ ಅಲ್ಪ ಲಾಭ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ,ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು. ಅನ್ಯರಿಂದ ಸಹಾಯ ಪ್ರಾಪ್ತಿ, ಕಾರ್ಯಗಳಲ್ಲಿ ಯಶಸ್ಸು, ಮಹಿಳೆಯರಿಂದ ಸಂಪೂರ್ಣ ಸಹಕಾರ. ವಿಶೇಷ ವಸ್ತುಗಳ ಖರೀದಿಯ ಸಾಧ್ಯತೆ. ವೃತ್ತಿಯಲ್ಲಿನ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳುವಿರಿ. ಗುರು ಹಿರಿಯರಲ್ಲಿ ಭಕ್ತಿ.ನಿಮ್ಮ ಹೆತ್ತವರ ಆರೋಗ್ಯದ ಬಗೆಗೆ ಹೆಚ್ಚುವರಿ ಗಮನ ಮತ್ತು ಎಚ್ಚರಿಕೆ ಅಗತ್ಯವಿದೆ. ಇಂದು ನಿಮ್ಮ ಪ್ರೇಮಿಯನ್ನು ನಿರಾಸೆಗೊಳಿಸಬೇಡಿ

ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು ಅವರ ಅನುಭವದಿಂದ ಕಲಿಯಲು ಪ್ರಯತ್ನಿಸಬೇಕು. ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣಲಿದ್ದೀರಿ. ನೀವು ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಕಂಡುಕೊಳ್ಳುತ್ತೀರಿ. ವಿವಾಹ ಯೋಗ, ವ್ಯಾಪಾರ ವ್ಯವಹಾರದಲ್ಲಿ ಲಾಭ. ರಾಜಕೀಯದಿಂದ ದೂರವಿರುವುದು ಸೂಕ್ತ. ಕೆಲಸ ಕಾರ್ಯಗಳಲ್ಲಿ ಸಹೋದರರಿಂದ ಸಹಕಾರ. ವಸ್ತ್ರಾಭರಣ ಖರೀದಿ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ನಿಗಾ ಇರಲಿ.

ಶ್ರದ್ಧೆಯಿಂದಾಗಿ ಕೆಲಸ ಕಾರ್ಯಗಳಲ್ಲಿ ಯಶಸ್ಸು.ನಿಮ್ಮ ಧನಾತ್ಮಕ ಚಿಂತನೆ ನಿಮಗೆ ಅಪಾರ ಸಹಾಯವನ್ನೂ ಮಾಡುತ್ತದೆ. ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಅನಿರೀಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಅನಿರೀಕ್ಷಿತ ಜವಾಬ್ದಾರಿಗಳು ನಿಮ್ಮ ದಿನದ ಯೋಜನೆಗಳಿಗೆ ಅಡ್ಡಿಪಡಿಸುತ್ತವೆ – ನೀವು ಇತರರಿಗೆ ಹೆಚ್ಚು ಮತ್ತು ನಿಮಗಾಗಿ ಕಡಿಮೆ ಮಾಡಿಕೊಳ್ಳುತ್ತೀರಿ. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ರಾಜಕಾರಣಿಗಳಿಗೆ ಉತ್ತಮ, ಆರೋಗ್ಯದಲ್ಲಿ ಏರುಪೇರು, ಬಹುಕಾಲದ ಬಯಕೆಗಳು ಈಡೇರುವ ಸಾಧ್ಯತೆ ಕಂಡುಬರುತ್ತಿದೆ. ದೂರದ ಪ್ರಯಾಣವೊಂದಕ್ಕೆ ಸಂಕಲ್ಪ ಮಾಡಲಿದ್ದೀರಿ.

ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.ಮನೆಯಲ್ಲಿ ಸಂತಸ, ತಾಳ್ಮೆ ಅತ್ಯಗತ್ಯ, ದುಷ್ಟರಿಂದ ದೂರವಿರಿ, ಶತ್ರುಗಳ ಬಾಧೆ, ಮಾನಸಿಕ ವ್ಯಥೆ. ಆಸ್ತಿ ಖರೀದಿ ವ್ಯವಹಾರ ಮುಂದೂಡಿ. ನಿಮಗೆ ಸ್ವಲ್ಪ ಮನಸ್ಸು ಸರಿಯಿಲ್ಲದೇ ಹೋಗಬಹುದು – ಕಳೆದ ಕೆಲವು ದಿನಗಳಲ್ಲಿನ ಒತ್ತಡದ ಕೆಲಸದಿಂದ ನೀವು ದಣಿದಿದ್ದೀರಿ ಹಾಗೂ ಬೇಸತ್ತಿದ್ದೀರಿ. ವೃತ್ತಿಯಲ್ಲಿ ಅಮಿತವಾದ ಒತ್ತಡ ಉಂಟಾಗಲಿದ್ದು ತಾಳ್ಮೆಯಿಂದ ವ್ಯವಹರಿಸುವುದು ಸೂಕ್ತ. ಬಂಧುಗಳಿಂದ ಸಕಾಲಿಕ ಸಲಹೆ ನೆರವು.

ಸಾಮಾಜಿಕ ಸೇವೆಯಿಂದಾಗಿ ಸಮಾಜದ ಋಣ ತೀರಿಸಲಿದ್ದೀರಿ. ಅಪರಿಚಿತರ ವಿಷಯದಲ್ಲಿ ಜಾಗ್ರತೆ, ವ್ಯವಹಾರದಲ್ಲಿ ಸೋದರರಿಂದ ಸಹಕಾರ. ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ದಾಂಪತ್ಯ ಜೀವನವು ಸುಖಮಯ. ಆಕಸ್ಮಿಕ ಪ್ರಯಾಣವೊಂದು ನಿರ್ಧರಿಸಲ್ಪಡಬಹುದು. ಮನೆಯಲ್ಲಿ ಸಂತಸ. ಶ್ರಮಕ್ಕೆ ತಕ್ಕ ಫಲ, ವಿಪರೀತ ಕೋಪ, ಮಿತ್ರರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.

ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ಚರ್ಚೆ ಸಾಧ್ಯತೆ. ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯಂತ್ರೋಪಕರಣಗಳ ಖರೀದಿ, ರಿಪೇರಿಗಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು. ಅಕಾಲ ಭೋಜನ, ಸ್ತ್ರೀಯರಿಗೆ ಅನುಕೂಲ, ನಿಮ್ಮ ಪ್ರೀತಿಪಾತ್ರರನ್ನು ಸಂತೋಷಪಡಿಸುವುದು ಕಷ್ಟವಾಗುತ್ತದೆ. ಆತ್ಮೀಯರ ಆಗಮನ. ಪ್ರತಿಭಾವಂತ ಮಹಿಳೆಯರಿಗೆ ಪ್ರೋತ್ಸಾಹ ದೊರಕಲಿದೆ. ದಾಯಾದಿಗಳ ಕಲಹ, ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಂಬಿದ ಜನರಿಂದ ಮೋಸ,

ಇಂದು ಕೈಗೊಂಡ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ.ಕುಟುಂಬದವರೊಂದಿಗೆ ಧಾರ್ಮಿಕ ಕ್ಷೇತ್ರ ದರ್ಶನ.ಹೊಸ ಯೋಜನೆಗಳ ಮಾತುಕತೆ, ವಿದ್ಯಾರ್ಥಿಗಳಲ್ಲಿ ಪ್ರಶಂಸೆ, ನಿಮ್ಮ ಮಕ್ಕಳ ಸಮಸ್ಯೆಗಳನ್ನು ನಿಭಾಯಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ.ವ್ಯವಹಾರಗಳಲ್ಲಿ ಮೋಸ, ಮಹಿಳೆಯರಿಗೆ ಮಾನಸಿಕ ಇಷ್ಟಾರ್ಥಗಳು ನೆರವೇರಲಿವೆ. ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಕಾಣಲಿದ್ದೀರಿ. ನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು.

ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗುವವು. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ,. ವ್ಯಾಪಾರೋದ್ಯಮದಲ್ಲಿ ಎಚ್ಚರಿಕೆ ಅಗತ್ಯ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ. ನಿಮ್ಮ ಅಹಾರ ಕ್ರಮದ ಬಗ್ಗೆ, ವಿಶೇಷವಾಗಿ ಮೈಗ್ರೇನ್ ರೋಗಿಗಳು ಸೂಕ್ತ ಎಚ್ಚರ ತೆಗೆದುಕೊಳ್ಳಬೇಕು.ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಮಹಿಳೆಯರಿಗೆ ಶುಭ

ಇದು ಒಂದು ಅನುಕೂಲಕರವಾದ ದಿನ, ಕೆಲಸದಲ್ಲಿ ಇದನ್ನು ಸೂಕ್ತವಾಗಿ ಬಳಸಿಕೊಳ್ಳಿ. ಕೆಲಸದ ಒತ್ತಡದಿಂದಾಗಿ ಮಾನಸಿಕ ಹಿಡಿತ ತಪ್ಪದಂತೆ ತಾಳ್ಮೆ ಅಗತ್ಯ.ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರಲಿದೆ. ರಾಜಕೀಯದಲ್ಲಿ ಯಶಸ್ಸು. ನಿಮ್ಮ ಪ್ರೀತಿಪಾತ್ರರ ತೋಳುಗಳಲ್ಲಿ ಆರಾಮ- ಆನಂದ ಮತ್ತು ಭಾವಪರವಶತೆಯನ್ನು ನೀವು ಕಾಣುವುದರಿಂದ ನಿಮ್ಮ ಕೆಲಸ ಹಿಂದೆ ಬೀಳುತ್ತದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನ್ಯಾಯಾಲಯದಲ್ಲಿನ ಕಟ್ಲೆಗಳು ಅನುಕೂಲಕರವಾಗಲಿದೆ.

ಬಹುದಿನಗಳ ಬೇಡಿಕೆಗಳು ಈಡೇರುವ ಸಾಧ್ಯತೆ ಇದೆ.ಸ್ತ್ರೀಯರಿಗೆ ಲಾಭ, ಬಂಧುಗಳಲ್ಲಿ ವಿಶ್ವಾಸ, ಸಂಶಯಾಸ್ಪದ ಹಣಕಾಸಿನ ಸಾಹಸಗಳಲ್ಲಿ-ಹೂಡಿಕೆ ಮಾಡಬೇಡಿ – ಹೂಡಿಕೆಯನ್ನು ತೀವ್ರ ಎಚ್ಚರಿಕೆಯಿಂದ ನಿರ್ವಹಿಸಬೇಕು. ಅಕಾಲ ಭೋಜನ, ದಾಂಪತ್ಯದಲ್ಲಿ ಕಲಹ, ವಿಶ್ರಾಂತಿ ಪಡೆಯುವಿರಿ, ಹಿರಿಯರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಸೋದರರಿಂದ ಸಹಕಾರ ದೊರೆಯುವುದರ ಜೊತೆಗೆ ಸಾಮಾಜಿಕ ಗೌರವಾದರಗಳು.ಚುಂಬನ, ಅಪ್ಪುಗೆ, ಪ್ರೀತಿ, ಮತ್ತು ಮೋಜು, ಈ ದಿನ ನಿಮ್ಮ ಅರ್ಧಾಂಗಿಯ ಜೊತೆಗಿನ ಪ್ರಣಯದ ಬಗೆಗಾಗಿದೆ.

ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಮುಕ್ತ ಸಮಯದ ಲಾಭ ತೆಗೆದುಕೊಳ್ಳಿ.ಉದ್ಯೋಗದಲ್ಲಿರುವವರಿಗೆ ವರ್ಗಾವಣೆ, ಬಡ್ತಿಯ ಸಾಧ್ಯತೆ. ಆರೋಗ್ಯದಲ್ಲಿ ಏರುಪೇರಾಗುವ ಲಕ್ಷಣ. ಮಹಿಳೆಯರಿಗೆ ಬೆಂಕಿ ಮತ್ತು ಆಯುಧಗಳ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಬರವಣಿಗೆಯಿಂದ ಕೀರ್ತಿಲಾಭ. ಇಂದು ನಿಮ್ಮ ವೈವಾಹಿಕ ಜೀವನದ ಆಕರ್ಷಣೆ ಕಳೆದುಹೋಗಿದೆ ಎಂದು ನೀವು ಭಾವಿಸಬಹುದು; ಆದರೂ ಎಲ್ಲವೂ ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಆದಾಯ, ಅಪವಾದಗಳು ದೂರವಾಗುತ್ತದೆ.

ಮಕ್ಕಳು ಅವರ ವೃತ್ತಿಯನ್ನು ಯೋಜಿಸುವುದಕ್ಕಿಂತ ಹೆಚ್ಚಾಗಿ ಹೊರಾಂಗಣ ಚಟುವಟಿಕೆಗಳಲ್ಲೇ ಸಮಯ ಕಳೆಯುವುದರಿಂದ ಅವರು ನಿರಾಸೆ ಉಂಟುಮಾಡಬಹುದು ಅಪರೂಪದ ವ್ಯಕ್ತಿಯ ಭೇಟಿ,.ನಿರೀಕ್ಷಿತ ಮೂಲಗಳಿಂದ ಧನಾಗಮನ. ಹಿರಿಯರ ಮಾತುಗಳಿಂದ ವ್ಯವಹಾರಗಳಲ್ಲಿ ಅನುಕೂಲವಾಗಲಿದೆ. ವಿಶೇಷ ವ್ಯಕ್ತಿಯೊಬ್ಬರ ದರ್ಶನ ಭಾಗ್ಯ, ಅನಿರೀಕ್ಷಿತ ಪ್ರಯಾಣದಿಂದಾಗಿ ಖರ್ಚು. ಶುಭ ಸಮಾರಂಭಗಳಲ್ಲಿ ಭಾಗಿ. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ನಿಮ್ಮ ಸಂಗಾತಿಯ ಕೆಟ್ಟ ಆರೋಗ್ಯದಿಂದಾಗಿ ಇಂದು ಪ್ರಣಯಕ್ಕೆ ಧಕ್ಕೆಯಾಗುತ್ತದೆ. ಉದ್ಯೋಗ ಪ್ರಾಪ್ತಿ, ಮನೆಯಲ್ಲಿ ಸಂತಸ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….