ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ ವಿಧ್ಯಾರ್ಥಿಗಳು ಎಷ್ಟು ಜೀನಿಯಸ್ ಎಂದ್ರೆ, ಪ್ರಪಂಚದ ಯಾವುದೇ ದೇಶದಲ್ಲಿ ಇದ್ದರೂ ಬುದ್ದಿವಂತಿಕೆಯಲ್ಲಿ ನಮ್ಮ ದೇಶದವರು ಒಂದು ಕೈ ಮೇಲೇನೆ ಇರುತ್ತಾರೆ.
ಹೌದು! ಭಾರತ ಮೂಲದ ರಾಹುಲ್ ಎಂಬ ಪುಟ್ಟ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಭಾಗವಹಿಸುವ ಮುಖಾಂತರ ಫೇಮಸ್ ಆಗಿದ್ದಾನೆ.
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ.
ಅಲ್ಬರ್ಟ್ ಐನ್ಸ್ಟೀನ್’ಗಿಂತಲೂ ಅಧಿಕ ಐಕ್ಯೂ
162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು ಹೇಳಲಾಗಿದೆ.
ಇವನ ಐಕ್ಯೂ ಪ್ರಮಾಣ ಹಳೆಯಲು ಇನ್ನೂ ಸಾಧ್ಯವಾಗಿಲ್ಲ
ಈ ಮೂಲಕ ಬಾಲಕ ವಿಶ್ವದ ಅತ್ಯಧಿಕ ಐಕ್ಯೂ ಹೊಂದಿದ ವ್ಯಕ್ತಿಗಳ ಸಾಲಿಗೆ ಸೇರಿದ್ದಾನೆ. ಆದರೆ ಈತನ ಐಕ್ಯೂ ಪ್ರಮಾಣವನ್ನು ನಿಖರವಾಗಿ ಯಾವ ವಿಜ್ಞಾನಿಗಳೂ ಅಳೆದಿಲ್ಲ. ಇದು ಅಂದಾಜು ಐಕ್ಯೂ ಆಗಿದೆ.
ಇದರ ಬಗ್ಗೆ ರಾಹುಲ್ ಹೇಳಿದ್ದೇನು ಗೊತ್ತಾ?
ರಾಹುಲ್ ಹೇಳಿರುವ ಪ್ರಕಾರ ನಾನು ಯಾವಾಗಲು ಖರ್ಚಿನ ಬಗ್ಗೆ ಯೋಚನೆ ಮಾಡದೆ, ನನ್ನ ಕಡೆಯಿಂದ ಅತ್ಯುತ್ತಮವಾದದನ್ನು ಏನೆಲ್ಲಾ ಕೊಡಬಹುದೋ, ಅದನ್ನು ಕೊಡಲು ಪ್ರಯತ್ನಿಸುತ್ತೇನೆ.ನನ್ನ ಪ್ರಕಾರ ನಾನು ಬುದ್ದಿವಂತ, ಪ್ರತಿಭಾವಂತ. ನಾನು ಮಾನಸಿಕ ಗಣಿತ ಮತ್ತು ಸಾಮಾನ್ಯ ಜ್ಞಾನದಲ್ಲಿ ತುಂಬಾ ಉತ್ತಮವಾಗಿದ್ದೇನೆ. ನನ್ನ ನೆಚ್ಚಿನ ಭಾಷೆ ಲ್ಯಾಟಿನ್ ಎಂದು ರಾಹುಲ್ ಹೇಳಿದ್ದಾರೆ.
ಪರೀಕ್ಷೆ ಹೇಗೆ ನಡೆಯುತ್ತೆ?
ಈ ಕಾರ್ಯಕ್ರಮದಲ್ಲಿ 12 ವರ್ಷ ವಯಸ್ಸಿನ 20 ಮಕ್ಕಳ ಪೈಕಿ ವಾರಕ್ಕೆ ಒಬ್ಬ ಬಾಲಕನನ್ನು ಆಯ್ಕೆ ಮಾಡಲಾಗುತ್ತದೆ. ಸ್ಪೆಲ್ಲಿಂಗ್ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ರಾಹುಲ್ ಕಠಿಣ ಶಬ್ದಗಳನ್ನು ಕೂಡಾ ಸಮರ್ಪಕವಾಗಿ ಉಚ್ಚರಿಸಿದ್ದ.
ಟೈಮ್ಡ್ ಮೆಮೊರಿ ಸುತ್ತಿನಲ್ಲಿ 15 ಪ್ರಶ್ನೆಗಳ ಪೈಕಿ 14ಕ್ಕೆ ಸರಿ ಉತ್ತರ ನೀಡಿದ್ದ. ಆದರೆ ಅಂತಿಮ ಪ್ರಶ್ನೆಗೆ ಉತ್ತರಿಸಲು ಸಮಯಾವಕಾಶ ಇರಲಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…