ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ ಸವಿಯುವ ಆಸಕ್ತಿ ಇರುವವರಿಗೆ ಇಲ್ಲಿದೆ ಭಾರತದ ಸೂರ್ಯೋದಯ-ಸೂರ್ಯಾಸ್ತದ ಈ ಅದ್ಬುತ ಚಿತ್ರಗಳು.










ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
![]()
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…