ಉದ್ಯೋಗ

ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

10

; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.
ವಿದ್ಯಾರ್ಹತೆ
ಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.
ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500,

ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.
ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ 01-09-2020 ಕ್ಕೆ ಮೀರಿರಬಾರದು. ವರ್ಗವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.


ಈ ಹುದ್ದೆಗಳನ್ನು ಎರಡು ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರದಲ್ಲಿ ಪ್ರಾಜೆಕ್ಟ್‌ ಅಗತ್ಯತೆಗೆ ಅನುಗುಣವಾಗಿ ಮತ್ತೆ ಎರಡು ವರ್ಷಗಳ ಕಾಲ ಉದ್ಯೋಗ ಅವಧಿ ಮುಂದೂಡುವ ಅವಕಾಶ ಇರುತ್ತದೆ.

https://online.cbexams.com/belregistration/Default.aspx

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ