ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು

ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…