News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

134

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ.

ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ.

ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ ಶುರು ಮಾಡಿತ್ತು. ಸ್ಥಳಕ್ಕೆ ಎನ್‌ಡಿಆರ್‌ಎಫ್‌ ತಂಡವನ್ನು ಕಳುಹಿಸಿದೆ. ಸತತ ಮಳೆಯ ಕಾರಣ ಆಣೆಕಟ್ಟಿನ ಮೇಲೆ ನೀರು ಬರಲು ಶುರುವಾಗಿತ್ತು.

ಮಹಾರಾಷ್ಟ್ರದಲ್ಲಿ ಭಾನುವಾರದಿಂದ ನಿರಂತರ ಮಳೆಯಾಗ್ತಿದೆ. ಮುಂಬೈ ನಗರದಲ್ಲೂ ಭಾರೀ ಮಳೆಯಾಗ್ತಿದೆ. ಮುಂಬೈ ಜನಜೀವನ ಅಸ್ತವ್ಯಸ್ತಗೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು,ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…

  • ಕ್ರೀಡೆ, ಸಿನಿಮಾ

    ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

    ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….