inspirational

ಮಂಗಳ ಗ್ರಹ

84
ಮಂಗಳ

ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.

ಸೌರಮಂಡಲ

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕಮಂಗಳ ಒಡಿಸ್ಸಿಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • ಸುದ್ದಿ

    ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

    ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • ಸಿನಿಮಾ

    ಕೊನೆಗೂ ತಮ್ಮ ಮಗಳ ಫೋಟೋವನ್ನು ಬಹಿರಂಗ ಮಾಡಿದ ಯಶ್ ರಾಧಿಕಾ ಪಂಡಿತ್ ದಪತಿ..ಯಾವ ಹೆಸರು ಇಟ್ಟಿದ್ದಾರೆ ನೋಡಿ…

    ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…