ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ವರದಿಗಳ ಪ್ರಕಾರ, ಕನಿಷ್ಟ ಎರಡು ನಗರಗಳ ವಿಮಾನವನ್ನು ಹೈದರಾಬಾದ್ಗೆ ತಿರುಗಿಸಲಾಗಿದೆ ಮತ್ತು 10 ವಿಮಾನಗಳ ವಿಳಂಬವಾಯಿತು. ಇದು ಸುಮಾರು 5 ಗಂಟೆ ವರೆಗೆ ಮಳೆ ಬೀಳುತ್ತಿತ್ತು.
ಈ ಋತುವಿನಲ್ಲಿ ರಾಜ್ಯದಲ್ಲಿ ಮೂವತ್ತೆರಡು ಜಿಲ್ಲೆಗಳು 30% ಅಧಿಕ ಮಳೆಯನ್ನು ದಾಖಲಿಸಿದ್ದು, ಚೆನ್ನೈನಲ್ಲಿ 15% ರಷ್ಟು ಹೆಚ್ಚಾಗಿದೆ.
ಕಳೆದ ವರ್ಷ, ಅದೇ ಅವಧಿಯಲ್ಲಿ ರಾಜ್ಯವು 20% ನಷ್ಟು ಕಡಿಮೆ ಮಳೆ ಬೀರಿದೆ.
ಅಕ್ಟೋಬರ್ ಮೊದಲ ಮೂರು ದಿನಗಳಲ್ಲಿ ಹವಾಮಾನಜ್ಞರು ಕಡಿಮೆ ಮಳೆಗೆ ಮುನ್ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.