ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ.

ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ ದಿನವೇ ಗರ್ಭಿಣಿಯಾಗಿರುವುದು ನನಗೆ ತಿಳಿಯಿತು. ಶೀಘ್ರವೇ ನಮ್ಮ ಮಗುವಿನೊಂದಿಗೆ ನಿಮ್ಮ ಎದುರು ಕಾಣಿಸಿಕೊಳ್ಳುತ್ತೇವೆ ಎಂದು ಅವರು ಹೇಳಿಕೊಂಡಿದ್ದಾರೆ.

ಅಂದ ಹಾಗೆ, ಆಮಿ ಜಾಕ್ಸನ್ ಮದುವೆಗೆ ಮೊದಲೇ ಗರ್ಭಿಣಿಯಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಹಾಲಿವುಡ್ ಮೂಲದ ನಟಿ ಅಮಿ ಜಾಕ್ಸನ್ ಭಾರತದಲ್ಲಿ ಬಹುಭಾಷಾ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ ‘ದಿ ವಿಲನ್’ ತಮಿಳಿನ ‘ಐ’, ‘2.0’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಆಮಿ 2019 ಜನವರಿ 1 ರಂದು ತಮ್ಮ ಬಾಯ್ ಫ್ರೆಂಡ್ ಜಾರ್ಜ್ ಪನಯೌಟು ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಎಲ್ಲರಿಗೂ ತಿಳಿಸಿದ್ದರು. ಇದೀಗ ತಾವು ಗರ್ಭಿಣಿ ಎಂದು ಹೇಳಿಕೊಳ್ಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಈ ಜೋಡಿ 2020ಕ್ಕೆ ದಾಂಪತ್ಯಕ್ಕೆ ಕಾಲಿಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಆದರೆ, ದಿಢೀರ್ ಆಗಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಅದೃಷ್ಟ ಎನ್ನುವಂತೆ ತಾಯಂದಿರ ದಿನವೇ ನಾನು ಗರ್ಭಿಣಿಯಾಗಿರುವುದು ನನಗೆ ತಿಳಿದು ಬಂದಿದೆ. ಆದಷ್ಟು ಬೇಗ ನಮ್ಮ ಬೇಬಿಯೊಂದಿಗೆ ನಿಮ್ಮ ಎದುರು ಬರುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…