ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ.

ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ ಸುಲಭವಾಗುತ್ತದೆ. ಹೆಬ್ಬೆರಳಿನ ಪಕ್ಕದಲ್ಲಿರುವ ಬೆರಳಿನಲ್ಲೊಂದು ವಿಶೇಷ ನರವಿದ್ದು, ಅದು ಗರ್ಭಕೋಶದೊಂದಿಗೆ ಸಂಪರ್ಕ ಹೊಂದಿರುತ್ತದೆ. ಅದು ಗರ್ಭಕೋಶವನ್ನು ನಿಯಂತ್ರಿಸುತ್ತದೆ. ಅಲ್ಲದೆ ರಕ್ತದೊತ್ತಡವನ್ನು ಸಮತೋಲನದಲ್ಲಿಡುತ್ತದೆ.

ಕಾಲುಂಗುರ ನರಕ್ಕೆ ತಾಗುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಒತ್ತಡದ ಜೀವನ ಶೈಲಿಯಿಂದಾಗಿ ಮಹಿಳೆಯರು ಅನಿಯಮಿತ ಋತುಚಕ್ರ ಸಮಸ್ಯೆಯಿಂದ ಬಳಲುತ್ತಾರೆ. ಅಂತವರು ಕಾಲುಂಗುರ ಧರಿಸುವುದು ಉತ್ತಮ. ಇದು ಋತುಚಕ್ರ ನಿಯಮಿತ ರೂಪದಲ್ಲಿ ಆಗಲು ಸಹಕಾರಿ. ಸಂತಾನೋತ್ಪತ್ತಿ ಅಂಗಗಳು ಆರೋಗ್ಯವಾಗಿರಲು ಕಾಲುಂಗುರ ನೆರವಾಗುತ್ತದೆ.

ಬೆಳ್ಳಿಯು ಒಂದು ಉತ್ತಮ ವಾಹಕವಾಗಿದ್ದು, ಅದರಿಂದ ಮಾಡಲ್ಪಟ್ಟ ಕಾಲುಂಗುರಗಳು, ಭೂಮಿಯ ಧ್ರುವ ಶಕ್ತಿಗಳನ್ನು ಹೀರಿ ಶರೀರಕ್ಕೆ ವರ್ಗಾಯಿಸುತ್ತವೆ ಹಾಗೂ ತನ್ಮೂಲಕ ಸಂಪೂರ್ಣ ದೈಹಿಕ ವ್ಯವಸ್ಥೆಗೆ ಹೊಸ ಚೈತನ್ಯವನ್ನು ಒದಗಿಸುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…