ಸುದ್ದಿ

ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

82

ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ.

ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಆದರೆ, ಈ ವಿಚಾರದಲ್ಲಿ ಶಾಲೆ ನಿಯಮವನ್ನು ಉಲ್ಲಂಘಿಸಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಎಚ್.ಪಿ. ಕುರ್ಮಿ, ಈ ಘಟನೆ ಬಗ್ಗೆ ಸಂಬಂಧಿತ ಶಾಲೆಯ ಮುಖ್ಯೋಪಾಧ್ಯಾಯರಿಂದ ವಿವರಣೆ ನೀಡುವಂತೆ ಆದೇಶ ಮಾಡಿದ್ದೇವೆ ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

    ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ದೇಗುಲ ದರ್ಶನ, ದೇವರು

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಸುದ್ದಿ

    ಕಪ್ಪು ಹಣ ಆಯ್ತು, ಬಂಗಾರದ ಬೇಟೆಗಿಳಿದ ಮೋದಿ ಸರ್ಕಾರ : ಚಿನ್ನ ರೂಪದ ಕಾಳಧನದ ಮೇಲೆ ಮೋದಿ ಸರ್ಜಿಕಲ್ ಸ್ಟ್ರೈಕ್…!

    ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್‌ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…