ವಿಸ್ಮಯ ಜಗತ್ತು

ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

522

ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

ಹಾಗೆ ಅವನು ಬೇರೆ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳೋದು ಕಮ್ಮಿ ಆದ್ರೆ ಈ ಪ್ರಾಣಿ ಮಾನವನ ಹಾಗೆ ಅಲ್ಲ.
ಅದು ತನ್ನ ಶಕ್ತಿಯನ್ನು ಮೀರಿ ಮಾನವನು ಮಾಡದ ಕೆಲಸವನ್ನು ಮಾಡಿದೆ.

ನಾಯಿ ಮರಿ ಪ್ರತಿ ದಿವಸ 20 ರಿಂದ 30 ಬಾಟಲಿಗಳನ್ನು ನದಿಯಿಂದ ಹೊರತೆಗೆಯುವ ಕೆಲಸವನ್ನು ಮಾಡುತ್ತಿದೆ.
ಕಳೆದ 10 ವರ್ಷಗಳಿಂದ ನದಿಯೊಂದರ ತ್ಯಾಜ್ಯವನ್ನು ಸ್ವಚ್ಛ ಮಾಡ್ತಿರೋ ಈ ಗೋಲ್ಡನ್ ರಿಟ್ರೀವರ್ ನಾಯಿ. ಇಲ್ಲಿ ಓದಿ :-ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ!ಆ ಪ್ರಾಣಿ ಯಾವುದು ಗೊತ್ತಾ?

ಚೀನಾದ ಜಿಯಾಂಗ್ಸು ಪ್ರಾಂತ್ಯದ ಸುಝೌನಲ್ಲಿರುವ ನದಿಯಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನ ತೆಗೆದು ಸ್ವಚ್ಛತೆ ಕಾಪಾಡುತ್ತಿದೆ.
ಈ ನಾಯಿ ಕಳೆದ 10 ವರ್ಷಗಳಲ್ಲಿ ನದಿಯಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ಪ್ಲಾಸ್ಟಿಕ್ ಬಾಟಲಿಗಳನ್ನ ಹೊರತೆಗೆದಿದೆ.


ಎಂದು ಹೇಳಲಾಗಿದೆ ಇದಕ್ಕಾಗಿ ಈ ನಾಯಿಗೆ ಇದರ ಮಾಲೀಕ ತರಬೇತಿ ನೀಡಿದ್ದಾನೆ ಎಂದು ಅಲ್ಲಿನ ಪತ್ರಿಕೆವೊಂದು ವರದಿ ಮಾಡಿದೆ.

ಈ ರೀತಿಯಾಗಿ ಈ ನಾಯಿ ಮರಿ ಎಲ್ಲೆಡೆ ಪ್ರಸಿದ್ದಿ ಹೊಂದಿದೆ ಮತ್ತು ಎಷ್ಟೋ ಜನ ಈ ನಾಯಿ ಮರಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊಗಳನ್ನು ಹಂಚಿಕೊಂಡು ಮತ್ತಷ್ಟು ಸುದ್ದಿ ಮಾಡುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ