ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನೀವು ಬೇರೆ ಎಲ್ಲೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು 1 ಲಕ್ಷ ರೂಪಾಯಿ ಗೆಲ್ಲಬಹುದಾಗಿದೆ.
ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದವರಿಗೆ 75 ಸಾವಿರ ರೂಪಾಯಿ ನಗದು ಹಾಗೂ ಮೂರನೇ ಸ್ಥಾನ ಪಡೆದವರಿಗೆ 50 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ನೀಡಲಿದೆ.
ತುಂಬಾ ತರಹದ ಮನೆಯಲ್ಲೇ ಕುಳಿತು ಹಣ ಮಾಡುವ ವಿಧಾನಗಳು ಇವೆ ಆದರೆ ಇದು ತುಂಬಾ ವಿಭಿನ್ನ
ಗಣರಾಜ್ಯೋತ್ಸವದ ಬಗ್ಗೆ ಯುವ ಜನತೆಗೆ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ.ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನೀವು ಬೇರೆ ಎಲ್ಲೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು 1 ಲಕ್ಷ ರೂಪಾಯಿ ಗೆಲ್ಲಬಹುದಾಗಿದೆ.
ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದವರಿಗೆ 75 ಸಾವಿರ ರೂಪಾಯಿ ನಗದು ಹಾಗೂ ಮೂರನೇ ಸ್ಥಾನ ಪಡೆದವರಿಗೆ 50 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ನೀಡಲಿದೆ.ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ವಯಸ್ಸಿನ ಮಿತಿಯಿಲ್ಲ. ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. 18 ವರ್ಷ ಕೆಳಗಿನವರಿಗೆ ಒಂದು ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಒಂದು ಸ್ಪರ್ದೆ ನಡೆಯಲಿದೆ.
http://quiz.mygov.in ಲಾಗಿನ್ ಮಾಡಿದ್ರೆ 15 ಪ್ರಶ್ನೆ ಕೇಳಲಾಗುವುದು. ಪ್ರತಿ ಪ್ರಶ್ನೆಗೆ ಉತ್ತರ ನೀಡಲು 5 ನಿಮಿಷ ಸಮಯ ಸಿಗಲಿದೆ. ಜನವರಿ 1 ಸಂಜೆ 4 ಗಂಟೆಯಿಂದಲೇ ಈ ಸ್ಪರ್ಧೆ ಶುರುವಾಗಿದೆ. ಜನವರಿ 10 ಮಧ್ಯರಾತ್ರಿಯವರೆಗೆ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.