ಸರ್ಕಾರದ ಯೋಜನೆಗಳು

ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

By admin

January 08, 2018

ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನೀವು ಬೇರೆ ಎಲ್ಲೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು 1 ಲಕ್ಷ ರೂಪಾಯಿ ಗೆಲ್ಲಬಹುದಾಗಿದೆ.

ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದವರಿಗೆ 75 ಸಾವಿರ ರೂಪಾಯಿ ನಗದು ಹಾಗೂ ಮೂರನೇ ಸ್ಥಾನ ಪಡೆದವರಿಗೆ 50 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ನೀಡಲಿದೆ.

ತುಂಬಾ ತರಹದ ಮನೆಯಲ್ಲೇ ಕುಳಿತು ಹಣ ಮಾಡುವ ವಿಧಾನಗಳು ಇವೆ ಆದರೆ ಇದು ತುಂಬಾ ವಿಭಿನ್ನ ಗಣರಾಜ್ಯೋತ್ಸವದ ಬಗ್ಗೆ ಯುವ ಜನತೆಗೆ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ.ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನೀವು ಬೇರೆ ಎಲ್ಲೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು 1 ಲಕ್ಷ ರೂಪಾಯಿ ಗೆಲ್ಲಬಹುದಾಗಿದೆ.

ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದವರಿಗೆ 75 ಸಾವಿರ ರೂಪಾಯಿ ನಗದು ಹಾಗೂ ಮೂರನೇ ಸ್ಥಾನ ಪಡೆದವರಿಗೆ 50 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ನೀಡಲಿದೆ.ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ವಯಸ್ಸಿನ ಮಿತಿಯಿಲ್ಲ. ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. 18 ವರ್ಷ ಕೆಳಗಿನವರಿಗೆ ಒಂದು ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಒಂದು ಸ್ಪರ್ದೆ ನಡೆಯಲಿದೆ.

http://quiz.mygov.in ಲಾಗಿನ್ ಮಾಡಿದ್ರೆ 15 ಪ್ರಶ್ನೆ ಕೇಳಲಾಗುವುದು. ಪ್ರತಿ ಪ್ರಶ್ನೆಗೆ ಉತ್ತರ ನೀಡಲು 5 ನಿಮಿಷ ಸಮಯ ಸಿಗಲಿದೆ. ಜನವರಿ 1 ಸಂಜೆ 4 ಗಂಟೆಯಿಂದಲೇ ಈ ಸ್ಪರ್ಧೆ ಶುರುವಾಗಿದೆ. ಜನವರಿ 10 ಮಧ್ಯರಾತ್ರಿಯವರೆಗೆ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.