ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು.

ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು
1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ.
2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು ಕಡಿಮೆ ಮಾಡಬಹುದು.

3). ಕೊಬ್ಬರಿ ಎಣ್ಣೆಗೆ ಲವಂಗದ ಎಣ್ಣೆ ಮಿಕ್ಸ್ ಮಾಡಿ ಹಣೆಗೆ ಮಸಾಜ್ ಮಾಡಿ ರಿಲ್ಯಾಕ್ಸ್ ಆಗಿ ಇದರಿಂದ ತಲೆನೋವು ಸುಲಭವಾಗಿ ಕಡಿಮೆಯಾಗುತ್ತಾದೆ.
4) ತುಳಸಿ ಎಲೆಯ ರಸವನ್ನು ಶ್ರೀಗಂಧದ ಪುಡಿ ಜತೆ ಕಲಸಿ ಹಣೆಯ ಮೇಲಿನ ಭಾಗಕ್ಕೆ ಹಚ್ಚಿಕೊಂಡು 1 ಗಂಟೆ ಬಿಡಬೇಕು ನಂತರ ಮುಖವನ್ನು ತೊಳೆಯುವುದರಿಂದ ತಲೆನೋವು ಮಂಗಮಾಯವಾಗುತ್ತಾದೆ.
5) ಶುಂಠಿ ಟೀ ಸೇವನೆ ಮಾಡುವುದರಿಂದ ತಲೆನೋವು ಕಡಿಮೆಯಾಗುತ್ತಾದೆ.
6) ಸಾಮಾನ್ಯವಾಗಿ ಬಾಳೆಹಣ್ಣು ತಿಂದು ನೀರು ಕುಡಿದರೆ ತಲೆನೋವು ಮಂಗಮಾಯವಾಗುತ್ತದೆ. ಆದರೆ ಈ ಟ್ರಿಕ್ ಎಲ್ಲ ಸಂದರ್ಭಗಳಲ್ಲೂ ಕೆಲಸಕ್ಕೆ ಬರೋಲ್ಲ ಕೆಲವರಿಗೆ ಮಾತ್ರ ಸರಿ ಹೊಂದುತ್ತದೆ.
7) ಬೆಳ್ಳುಳ್ಳಿ ಸೇವನೆ ಹೆಚ್ಚು ಮಾಡುವುದರಿಂದ ತಲೆನೋವು ಕಡಿಮೆಯಾಗುತ್ತಾದೆ.
8) ಬ್ಲಾಕ್ ಟೀ ಯಲ್ಲಿ ನಿಂಬೆ ರಸವನ್ನು ಸೇರಿಸಿ ಕುಡಿಯುವುದರಿಂದ ತಲೆನೋವಿಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಬಹುದು

9) ನೀವು ತಲೆನೋವಿನಿಂದ ಬಳಲುತ್ತಿದ್ದರೆ ಲವಂಗ ಮತ್ತು ಉಪ್ಪನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ತಲೆನೋವಿಗೆ ಪರಿಹಾರ ಕಾಣಬಹುದು.
10) ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ತಲೆನೋವಿಗೆ ಶುಂಠಿ ಕಾಫಿ ಅತ್ಯುತ್ತಮ ಮನೆಮದ್ದು. ಅದೇ ರೀತಿ ಇತರೆ ಸಮಯದಲ್ಲಿ ಉಂಟಾಗುವ ತಲೆನೋವಿಗೆ ಪರಿಹಾರವಾಗಿ ಶುಂಠಿ ಪೇಸ್ಟ್ ಅನ್ನು ಬಳಸಿಕೊಳ್ಳಬಹುದು. ಶುಂಠಿಯನ್ನು ಅರೆದು, ಅದನ್ನು ಸ್ವಲ್ಪ ನೀರಿನೊಂದಿಗೆ ಹಣೆಗೆ ಹಚ್ಚಿಕೊಳ್ಳುವುದರಿಂದ ತಲೆನೋವು ಕಡಿಮೆಯಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ತಲೆನೋವು ಎಂಬುದು ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ಆಧುನಿಕ ಜೀವನ ಶೈಲಿ, ಕೆಲಸದ ಒತ್ತಡ ಮುಂತಾದ ಕಾರಣಗಳಿಂದ ತಲೆನೋವು ಕಾಣಿಸಿಕೊಳ್ಳುತ್ತದೆ. ಈ ರೀತಿಯ ತಲೆನೋವಿಗೆ ಪ್ರತಿನಿತ್ಯ ನಾವು ಬಳಸುವ ಅಡುಗೆ ಪದಾರ್ಥಗಳನ್ನು ಬಳಸಿ ಮೇಲಿನವುಗಳನ್ನು ಉಪಯೋಗಿಸಿಕೊಂಡು ಪರಿಹಾರ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು