ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

By admin

August 27, 2016

ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ.  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು  ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.