ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ.
ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ.
ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆ
ಪ್ಲಾಸ್ಟಿಕ್ ಬದಲಿಗೆ ಕಾಗದದ ಅಥವಾ ಬಟ್ಟೆಯ ಚೀಲಗಳನ್ನು ಬಳಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…