ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 61 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಈ ಬಾರಿ 49ರಿಂದ 61 ಸ್ಥಾನ ಪಡೆಯುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.182 ಸ್ಥಾನಗಳನ್ನು ಹೊಂದಿರುವ ಗುಜರಾತ್ ವಿಧಾನಸಭೆಯಲ್ಲಿ, ಮತದಾರರ ಸಮೀಕ್ಷೆ ಪ್ರಕಾರ ಬಿಜೆಪಿ 118ರಿಂದ 134 ಸ್ಥಾನ ಪಡೆಯಲಿದೆ. 2012ರಲ್ಲಿ ಬಿಜೆಪಿ 115 ಸ್ಥಾನದಲ್ಲಿ ಜಯ ಗಳಿಸಿದ್ದರೆ, ಈ ಬಾರಿ ಅತ್ಯಧಿಕ ಸ್ಥಾನ ಪಡೆಯಲಿದೆ ಎಂದು ಹೇಳಿದೆ.
ಬಿಜೆಪಿಗೆ ಶೇ.52, ಕಾಂಗ್ರೆಸ್ಗೆ ಶೇ.37 ಮತ್ತು ಉಳಿದ ಪಕ್ಷಗಳಿಗೆ ಶೇ.11ರಷ್ಟು ಮತ ಹಂಚಿಕೆಯಾಗಲಿದೆ.ಕಾಂಗ್ರೆಸ್ ಪಕ್ಷದ ಮತ ಕಳೆದ ಬಾರಿ ಶೇ.39ರಷ್ಟು ಪಡೆದಿದ್ದರೆ, ಈ ಬಾರಿ ಶೇ.37ರಷ್ಟು ಗಳಿಸುವ ಮೂಲಕ ಶೇ.2ರಷ್ಟು ಮತ ಕಡಿಮೆಯಾಗಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.
ಅಲ್ಲದೇ ಕಳೆದ 5 ವರ್ಷಗಳ ಅವಧಿಯಲ್ಲಿ ಗುಜರಾತ್ ನ ಅತಿ ಉತ್ತಮ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಶೇ.67ರಷ್ಟು ಮತದಾರರು ನರೇಂದ್ರ ಮೋದಿ ಎಂಬುದಾಗಿ ಉತ್ತರಿಸಿದ್ದು, ಶೇ.20ರಷ್ಟು ಆನಂದಿಬೆನ್ ಪಟೇಲ್ ಹಾಗೂ ಶೇ.13ರಷ್ಟು ಮತದಾರರು ವಿಜಯ್ ರೂಪಾನಿ ಎಂದು ತಿಳಿಸಿದ್ದಾರೆ.
ಗುಜರಾತ್ ನಲ್ಲಿ ಸರ್ಕಾರ ರಚಿಸಲು ಯಾವ ಪಕ್ಷ ಅರ್ಹ ಎಂಬುದಕ್ಕೆ ಶೇ.50ರಷ್ಟು ಮತದಾರರು ಬಿಜೆಪಿ ಎಂದು ಹೇಳಿದ್ದರೆ, ಶೇ.44ರಷ್ಟು ಕಾಂಗ್ರೆಸ್ ಎಂದು ಅ ಭಿಪ್ರಾಯವ್ಯಕ್ತಪಡಿಸಿದ್ದಾರೆ. ಶೇ.ರಷ್ಟು ಜನ್ ವಿಕಲ್ಪ, ಶೇ.1ರಷ್ಟು ಆಪ್ ಹಾಗೂ ಶೇ.3ರಷ್ಟು ಇತರೆ ಎಂದು ಸಮೀಕ್ಷೆ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KOLAR NEWS PAPER 27-12-2022
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.