ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ.
ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ತೀವ್ರ ಬಿಸಿಲು ಕಾಣಿಸಿಕೊಳ್ಳಬಹುದು:
ಈ ಪ್ರದೇಶಗಳಲ್ಲಿ ಮಧ್ಯಾಹ್ನ ಸಮಯದಲ್ಲಿ ಹೊರಗೆ ಹೋಗುವುದನ್ನು ಕಡಿಮೆ ಮಾಡಬೇಕು.

Bengaluru ಕೂಡ ಈ ಬಿಸಿಲಿನ ಪರಿಣಾಮದಿಂದ ತಪ್ಪಿಸಿಕೊಳ್ಳಲಾಗುತ್ತಿಲ್ಲ:
ಈ ಬಿಸಿಲಿನಿಂದ ಕೆಳಗಿನ ಸಮಸ್ಯೆಗಳು ಉಂಟಾಗಬಹುದು:

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.