ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ, ತಿಂಗಳಿಗೆ 30 ಸಾವಿರ ರೂ ಸಂಪಾದಿಸಿ 3 ಹೆಂಡತಿಯರನ್ನು ಸಾಕುತ್ತಿರುವುದನ್ನು ಕೇಳಿದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…
ಜಾರ್ಖಂಡ್,ನ ರಾಂಚಿಯಲ್ಲಿ ಸುಮಾರು 40 ವರ್ಷದ ಚೋಟು ಬೈರಕ್ ಎಂಬ ಹೆಸರಿನ ‘ಕುಬೇರ ಭಿಕ್ಷುಕ’ಪತ್ತೆಯಾಗಿದ್ದಾನೆ.ಇವನು ತನ್ನ ಸಂಪಾದನೆಯಿಂದ ವೈಭವೋಪೇತ ಜೀವನ ನಡೆಸುತ್ತಿದ್ದು, ಹೆಸರಿಗೆ ಮಾತ್ರ ಈತ ಚೋಟು ಅಷ್ಟೇ…
ತನ್ನ ಭಿಕ್ಷಾಟನೆ ಮಾಡುವ ಕೆಲಸಕ್ಕಾಗಿ ಈತ ಜಾರ್ಖಂಡ್ನ ಚಕ್ರಧರ್ಪುರ್ ರೈಲ್ವೆ ನಿಲ್ದಾಣವನ್ನು ತನ್ನ ಅಡ್ಡ ಮಾಡಿಕೊಂಡು ಬಿಟ್ಟಿದ್ದಾನೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಈತನಿಗೆ ಹುಟ್ಟಿನಿಂದಲೇ ಸೊಂಟದಲ್ಲಿ ಬಲವಿರಲಿಲ್ಲ ಎನ್ನುವ ಕಾರಣಕ್ಕಾಗಿ ಈತ ಭಿಕ್ಷಾಟನೆ ಮಾಡುತ್ತಿದ್ದಾನಂತೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದಿದ್ದಾನೆ.
ಈತನ ಬಗ್ಗೆ ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ ಏನಪ್ಪ ಅಂದ್ರೆ ಜೊತೆಗೆ ಮೂವರು ಪತ್ನಿಯರನ್ನು ಕೂಡ ಈತ ರಾಣಿಯರ ಹಾಗೇ ನೋಡಿಕೊಳ್ಳುತ್ತಿದ್ದಾನಂತೆ ಮೊದಲ ಹೆಂಡತಿ ಪಾತ್ರೆ ಅಂಗಡಿಯಲ್ಲಿ ನೋಡಿಕೊಂಡರೆ, ಇನ್ನಿಬ್ಬರು ಹೆಂಡತಿಯರು ಚಿಕ್ಕಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾರೆ.. ಜೊತೆಗೆ ಚೋಟು ಮಹಾಶಯ ವೆಸ್ಟಿಗ್ ಎಂಬ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಕೂಡ ಮಾಡುತ್ತಾನೆ. ಕಂಪನಿ ಈತನಿಗೆ ಐಡಿ ಕಾರ್ಡ್ ಕೂಡ ನೀಡಿದೆಯಂತೆ.
ಕೃಪೆ:-storypick
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ಕಡಿಮೆ ಮಾಡಲು ಈ ಕ್ರಮಗಳನ್ನು ಅನುಸರಿಸಿ.
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್ನ ‘ಪಂಗಾ’ ಸಿನಿಮಾ ನಿರ್ದೇಶಕಿ ಅಶ್ವಿನಿ ಅಯ್ಯರ್ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…