ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಹ್ರದಯ ಭಾಗವಗಿರುವ ಮೆಜೆಸ್ಟಿಕ್ ನಲ್ಲಿ ಉದ್ಯೋಗಸ್ಥರಿಗಾಗಿ ಮೆಟ್ರೋ ಅಧ್ಬುತವಾದ ನಿರ್ಧಾರವನ್ನು ತೆಗೆದುಕೊಂಡಿದೆ.

ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.

ಕೆಲ ದಿನಗಳ ಹಿಂದೆ ಮೆಟ್ರೋ ನಿಲ್ದಾಣಕ್ಕೆ ಭೇಟಿ ನೀಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕುಮಾರಿ ನಾಗಲಕ್ಷ್ಮೀಬಾಯಿ ಪರಿಶೀಲನೆ ಬಳಿಕ ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಮಹಿಳಾ ಪ್ರಯಾಣಿಕರಿಗೆ ಅನಗತ್ಯವಾಗಿ ಆಗುವ ಕಿರಿಕಿರಿ ತಪ್ಪಿಸುವ ನಿಟ್ಟಿನಲ್ಲಿ ಮಹಿಳಾ ಬೋಗಿಯೊಂದನ್ನು ಆರಂಭಿಸುವಂತೆ ಸೂಚಿಸಿದ್ದರು.

ಅಲ್ಲದೇ ಮಹಿಳಾ ಉದ್ಯೋಗಿಗಳ ಅನುಕೂಲಕ್ಕಾಗಿ ಶಿಶುಪಾಲನಾ ಕೇಂದ್ರ ಆರಂಭಿಸುವಂತೆ ಕೂಡಾ ಮಹಿಳಾ ಆಯೋಗದ ಅಧ್ಯಕ್ಷರು ಸೂಚಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ನಮ್ಮ ಮೆಟ್ರೋ ಮಹಿಳಾ ಸಿಬ್ಬಂದಿಗಳ ನೆರವಿಗಾಗಿ ಬೇಬಿ ಸಿಟ್ಟಿಂಗನ್ನು ಆರಂಭಿಸಲಿದ್ದು, ಇದಕ್ಕಾಗಿ ಹೊಸ ಆ್ಯಪ್ ಸಿದ್ಧಪಡಿಸಲಾಗುತ್ತಿದ್ದು, ಪೋಷಕರು ಆ್ಯಪ್ ಮೂಲಕ ತಮ್ಮ ಮಕ್ಕಳ ಚಲನವಲನವನ್ನು ಗಮನಿಸಬಹುದು.

ಕೆಲವೇ ದಿನಗಳಲ್ಲಿ ಈ ಬೇಬಿ ಸಿಟ್ಟಿಂಗ್ ಓಪನ್ ಆಗಲಿದೆ. ಈ ಬೇಬಿ ಸಿಟ್ಟಿಂಗ್ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.ಬೈಯ್ಯಪ್ಪನಹಳ್ಳಿ ನಮ್ಮ ಮೆಟ್ರೋ ವಸತಿ ಸಮುಚ್ಛಯದಲ್ಲಿ ಈಕೇಂದ್ರ ಸದ್ಯದಲ್ಲೇ ಆರಂಭವಾಗಲಿದೆ.ಈ ಬಗ್ಗೆ ನಮ್ಮ ಮೆಟ್ರೋ ನಿರ್ದೇಶಕರಾದ ಪ್ರದೀಪ ಸಿಂಗ್ ಖರೋಲಾ ಖುದ್ದು ಮಹಿಳಾ ಆಯೋಗಕ್ಕೆ ಪತ್ರ ಬರೆದು ಖಚಿತಪಡಿಸಿದ್ದಾರೆ.

ಒಟ್ಟಿನಲ್ಲಿ ನಮ್ಮ ಮೆಟ್ರೋ ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗೂ ಮಹಿಳಾ ಉದ್ಯೋಗಿಗಳ ಸಹಾಯಕ್ಕೆ ಯೋಜನೆ ರೂಪಿಸಿದ್ದು, ಸಾರ್ವಜನಿಕ ವಲಯದ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….