ಸುದ್ದಿ

ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

35

ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ.

ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ.

ವಿಮಾನ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಮೆಟ್ರೋ ರೈಲುಗಳಲ್ಲಿ ಮಾತ್ರ 25 ಕೆಜಿ ತೂಕದ ಮಿತಿ ಇರುತ್ತದೆ. ಪ್ರತ್ಯೇಕವಾಗಿ ಇಷ್ಟು ತೂಕದ ಲಗೇಜ್ ಕೊಂಡೊಯ್ಯಲು ಅನುಮತಿ ಇರುವುದಿಲ್ಲ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ