ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.

ಅಪಘಾತ, ನೈಸರ್ಗಿಕ ವಿಕೋಪ, ಅಗ್ನಿ ಅವಘಡ ಮುಂತಾದ ಅನಾಹುತಗಳು ಸಂಭವಿಸಿದಾಗ ತುರ್ತು ಸಂದೇಶ ಕಳುಹಿಸಲು ಈ ಆ್ಯಪ್ ಸಹಕಾರಿಯಾಗುತ್ತದೆ. ಸ್ಪೇನ್ನ ಯುನಿವರ್ಸಿಡಾಡ್ ಡೆ ಅಲಿಕೇಂಟ್ನ (ಯುಎ) ವಿಜ್ಞಾನಿಗಳು ಈ ಆ್ಯಪ್ ರೂಪಿಸಿದ್ದಾರೆ.

ಇದರಿಂದ ನೆಟ್ವರ್ಕ್ ಇಲ್ಲದೆ ತೊಂದರೆಯಲ್ಲಿ ಸಿಲುಕಿರುವ ವ್ಯಕ್ತಿಯ ಸ್ಥಳದ ನಿಖರ ಮಾಹಿತಿ ದೊರೆಯುತ್ತದೆ. ಜತೆಗೆ ‘ನಾನು ಗಾಯಗೊಂಡಿದ್ದೇನೆ’, ನನಗೆ ಸಹಾಯ ಬೇಕಿದೆ’ ಎನ್ನುವ ಸಂದರ್ಭಾನುಸಾರ ಸಂದೇಶ ಕಳುಹಿಸಬಹುದು. ಇದರಿಂದ ಅವರು ಸಹಾಯ ಪಡೆಯಲು ಅನುಕೂಲವಾಗುತ್ತದೆ’ ಎಂದು ಯುಎಯ ಅಧ್ಯಾಪಕ ಮತ್ತು ಆ್ಯಪ್ ರೂಪಿಸಿರುವ ಏಂಜೆಲ್ ಬರ್ನಾ ತಿಳಿಸಿದ್ದಾರೆ.

ಈ ಉಪಕರಣದಲ್ಲಿ ಚಿಕ್ಕ ಅಂಟೆನಾ ಇದ್ದು, ಅದು ಅಪಾಯದಲ್ಲಿರುವ ವ್ಯಕ್ತಿಯ ಸ್ಮಾರ್ಟ್ಫೋನ್ಗೆ ಸಂಪರ್ಕ ಕಲ್ಪಿಸುತ್ತದೆ. ಆದರೆ, ಇಷ್ಟೆಲ್ಲ ಆಗುವ ಮೊದಲು ತೊಂದರೆಯಲ್ಲಿರುವ ವ್ಯಕ್ತಿ ತನ್ನ ಮೊಬೈಲ್ನಲ್ಲಿರುವ ಈ ಆ್ಯಪ್ ಅನ್ನು ಚಾಲನೆಗೊಳಿಸಿರಬೇಕು’ ಎಂದು ಅವರು ವಿವರಿಸಿದ್ದಾರೆ.

ದುರಂತಗಳು ಸಂಭವಿಸಿದ ಸಂದರ್ಭಗಳಲ್ಲಿ ಸಂಕಷ್ಟದಲ್ಲಿ ಸಿಲುಕಿದ ವ್ಯಕ್ತಿ ಕಳುಹಿಸುವ ತುರ್ತು ಸಂಕೇತಗಳನ್ನು ಸ್ವೀಕರಿಸಲು ರಕ್ಷಣಾ ತಂಡದ ಬಳಿಯೂ ಉಪಕರಣ ಇರಬೇಕು. ಆ ಉಪಕರಣವನ್ನು ಸಹ ಈ ಸಂಶೋಧನಾ ತಂಡ ತಯಾರಿಸಿದೆ.

ಪ್ರಾಯೋಗಿಕ ಪರೀಕ್ಷೆಯಲ್ಲಿ ಇದರ ವ್ಯಾಪ್ತಿ 2–3 ಕಿಲೋ ಮೀಟರ್ ಇದ್ದು, ಇದನ್ನು ಇನ್ನಷ್ಟು ವಿಸ್ತರಿಸಬಹುದು. ಜತೆಗೆ ಕಡಿಮೆ ದರದಲ್ಲೂ ಇದು ಲಭ್ಯವಾಗಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.