Sports

ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

8

ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ

ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ.

55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ  26.46 ಸರಾಸರಿ ಯೊಂದಿಗೆ 2514 ರನ್‌ಗಳಿಸಿದ್ದಾರೆ.ಆಫ್ ಸ್ಪಿನ್ನರ್ ಆಗಿ ಟೆಸ್ಟ್ ಪಂದ್ಯಗಳಲ್ಲಿ 53, ಏಕದಿನ ಪಂದ್ಯಗಳಲ್ಲಿ 139,ಟಿಟ್ವೆಂಟಿ ಪಂದ್ಯಗಳಲ್ಲಿ 61 ವಿಕೆಟ್ ಗಳಿಸಿದ್ದಾರೆ

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ