ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು. ಇಲ್ಲಿ ಓದಿರಿ :-ಗೋ ಹತ್ಯೆ ನಿಷೇಧ. ನಿಯಮದಲ್ಲಿ ಏನೇನಿದೆ ಗೊತ್ತ???
ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ 20 ದಿನಗಳ ಸಂಭ್ರಮಾಚರಣೆ ದೇಶಾದ್ಯಂತ ನಡೆಯಲಿದೆ. ಜೂನ್ 15ರವರೆಗೆ ದೇಶದ ಪ್ರಮುಖ 900 ನಗರಗಳಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು, ಮುಖಂಡರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಚೀನಾದ ಗಡಿಯ ಸಮೀಪದಲ್ಲಿರುವ ಈ ಸೇತುವೆ ದೇಶದ ಅತಿ ಉದ್ದನೆಯ ಸೇತುವೆಯಾಗಲಿದೆ. ಬ್ರಹ್ಮಪುತ್ರ ನದಿಗೆ ಅಡ್ಡವಾಗಿ ಈ ಸೇತುವೆಯನ್ನು ಕಟ್ಟಲಾಗಿದ್ದು 9.15ಕಿ.ಮೀ. ಉದ್ದವಿದೆ. ಢೋಲಾ – ಸಡಿಯಾ ನಡುವೆ ಈ ಸೇತುವೆ ಸಂಪರ್ಕವನ್ನು ನಿರ್ಮಿಸುತ್ತದೆ.
950 ಕೋಟಿ ರೂ.ಗಳ ವೆಚ್ಚದಲ್ಲಿ ಈ ಬೃಹತ್ ಸೇತುವೆ ನಿರ್ಮಿಸಲಾಗಿದೆ. ಅಸ್ಸಾಂ ರಾಜಧಾನಿ ಡಿಸ್ಪುರದಿಂದ 540 ಕಿ.ಮೀ. ಹಾಗೂ ಅರುಣಾಚಲದ ರಾಜಧಾನಿ ಇಟಾನಗರದಿಂದ 300 ಕಿ.ಮೀ. ದೂರದಲ್ಲಿ ಈ ಸೇತುವೆ ಇದೆ. ವಾಯು ಮಾರ್ಗವಾಗಿ ಈ ಸೇತುವೆ ಚೀನಾಕ್ಕೆ 100 ಕಿ.ಮೀ. ದೂರದಲ್ಲಿದೆ. ಈ ಸೇತುವೆಯಿಂದ ಅರುಣಾಚಲ ಪ್ರದೇಶ ಹಾಗೂ ಅಸ್ಸಾಂ ನಡುವಿನ ಪ್ರಯಾಣದ ಅಂತರ 4 ಗಂಟೆ ಕಡಿಮೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.