ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್‍ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಎಲ್‍ಇಡಿ ಬಲ್ಬ್ಗಳನ್ನು ಕಡಿಮೆ ಬೆಲೆಗೆ ವಿತರಿಸಿದ ಹಾಗೆ , ಮನೆ ಹಾಗೂ ಕಚೇರಿಗಳಿಗೆ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍ಗಳ ಬೆಲೆಯನ್ನು ಇಳಿಸಲು ಚಿಂತನೆ ನಡೆಸಿದೆ.
ವರದಿಗಳ ಪ್ರಕಾರ ಸುಮಾರು 10 ರಿಂದ 15 ಸಾವಿರ ರೂ. ಬೆಲೆಯಿರುವ ವಿದ್ಯುತ್ ಮೀಟರ್‍ಗಳು 1 ಸಾವಿರ ರೂ.ಗೆ ಇಳಿಕೆಯಾಗಲಿದೆ. ಎಂದು ಕೇಂದ್ರ ಇಂಧನ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.
ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಲಕ್ಷಾಂತರ ಹೊಸ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍ಗಳನ್ನು ಖರೀದಿಸಲು ಮುಂದಾಗಿದೆ ಎಂದು ವರದಿಯಾಗಿದೆ.
ಈ ಯೋಜನ ಜಾರಿಯಿಂದ ಆಗುವ ಅನುಕೂಲಗಳು:-
ಮೊದಲಿಗೆ ಇದರ ಬೆಲೆಯನ್ನು 2 ಸಾವಿರದಿಂದ 1500 ರವರೆಗೆ ಇಳಿಸಿ ಕೊನೆಗೆ 1 ಸಾವಿರ ರೂ. ಗಿಂತಲೂ ಕಡಿಮೆಗೆ ಇಳಿಸುವ ಪ್ರಯತ್ನ ಇದಾಗಿದೆ ಅಂದ್ರು. ಹರಿಯಾಣಾದಲ್ಲಿ ಇದೇ ರೀತಿಯ ಯೋಜನೆಗೆ ಮುಂದಾಗಿರುವ ಬಗ್ಗೆ ಕೇಂದ್ರ ಇಂಧನ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.
ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍ಗಳು ಸಂಪೂರ್ಣವಾಗಿ ಮೇಡ್ ಇನ್ ಇಂಡಿಯಾ:-
ಇಡೀ ವಿಶ್ವದಲ್ಲೇ ಈ ರೀತಿಯ ಸಾಧನ ತಯಾರಿಸವಲ್ಲಿ ಭಾರತ ಅತ್ಯುತ್ತಮ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾಗಿರುವುದರಿಂದ ಈ ಮೀಟರ್‍ಗಳು ಸಂಪೂರ್ಣವಾಗಿ ಮೇಡ್ ಇನ್ ಇಂಡಿಯಾ ಆಗಿರಲಿವೆ ಅಂತ ಹೇಳಿದ್ದಾರೆ. ಇಲ್ಲಿ ಓದಿ:-ಮೋದಿ ಸರ್ಕಾರದಿಂದ,ಆಗಸ್ಟ್ 15ರ ನಂತರ ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ!
ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಧ್ಯೆ ಮಾತುಕತೆ ನಡೆಯುತ್ತಿದೆ ಅಂತ ಪಿಯೂಶ್ ಗೋಯಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.