ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಎರಡು ಸಾವಿರದ ನೋಟು ಮತ್ತು 10, 5, 2, 1 ರುಪಾಯಿ ನಾಣ್ಯ ಕೂಡ ಅಮಾನ್ಯ ಮಾಡಲು ಚಿಂತನೆ ನಡೆಸಿದ್ದಾರೆ. ವರದಿಗಳ ಪ್ರಕಾರ, ತೆರಿಗೆಗಳ್ಳರು ಎರಡು ಸಾವಿರ ರುಪಾಯಿ ನೋಟುಗಳನ್ನು ಇಟ್ಟುಕೊಂಡಿದ್ದಾರೆ ಎಂಬ ಬಗ್ಗೆ ಮೋದಿ ಅವರಿಗೆ ಗೊತ್ತಿದೆ. ಆದ್ದರಿಂದಲೇ ಶೀಘ್ರದಲ್ಲೇ ಎರಡು ಸಾವಿರ ರುಪಾಯಿ ನೋಟುಗಳನ್ನು ಹಿಂಪಡೆಯುವುದಕ್ಕೆ ಚಿಂತಿಸಿದ್ದಾರೆ.
ನಾಣ್ಯಗಳನ್ನು ನಿಷೇಧಿಸುವುದರ ಹಿಂದಿರುವ ತರ್ಕವನ್ನು ಕೂಡ ವರದಿಯಲ್ಲಿ ತೆರೆದಿಡಲಾಗಿದೆ. ನೋಟುಗಳ ಮುದ್ರಣಕ್ಕಿಂತ ನಾಣ್ಯಗಳಿಗೆ ಹೆಚ್ಚಿನ ಖರ್ಚು ತಗುಲತ್ತದೆ. ಒಂದು ನಾಣ್ಯ ಟಂಕಿಸುವುದರ ಖರ್ಚಿನಲ್ಲಿ ಆರು ನೋಟುಗಳ ಮುದ್ರಣ ಮಾಡಬಹುದು. ಉದಾಹರಣೆಗೆ 10 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ 6ರುಪಾಯಿ ಖರ್ಚಾಗುತ್ತದೆ.
ಅದೇ 10 ರುಪಾಯಿಯ ನೋಟು ಮುದ್ರಣಕ್ಕೆ 94 ಪೈಸೆ ಖರ್ಚು ತಗುಲುತ್ತದೆ. ಹಾಗಾದರೆ 1,2,5 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ ಎಷ್ಟು ಖರ್ಚಾಗಬಹುದು ಎಂಬುದನ್ನು ಊಹಿಸಿ. ಆದ್ದರಿಂದಲೇ ಸರಕಾರವು ನಾಣ್ಯಗಳನ್ನು ಟಂಕಿಸುವುದನ್ನು ನಿಲ್ಲಿಸಿ, ನೋಟುಗಳ ಮುದ್ರಣ ಹೆಚ್ಚಿಸಲು ನಿರ್ಧರಿಸಿದೆ
ಈ ವರದಿಯೇ ನಿಜವಾದರೆ ದೇಶದಾದ್ಯಂತ ನಾಣ್ಯಗಳೇ ಕಣ್ಮರೆಯಾಗಲಿವೆ.
ನೋಟುಗಳ ಮುದ್ರಣಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದರ ವಿವರ ಇಲ್ಲಿದೆ ನೋಡಿ.
ಏಕೆಂದರೆ ನೋಟುಗಳ ಆಯುಷ್ಯ ಒಂಬತ್ತರಿಂದ ಹತ್ತು ತಿಂಗಳು ಮಾತ್ರ. ಆದರೆ ನಾಣ್ಯಗಳು ದೀರ್ಘಾವಧಿ ಬಳಸಬಹುದು. ಆದ್ದರಿಂದಲೇ ನೋಟು ಮುದ್ರಣಕ್ಕಿಂತ ನಾಣ್ಯ ಉತ್ತಮ ಅನ್ನುತ್ತಾರೆ ತಜ್ಞರು. ಆದ್ದರಿಂದಲೇ ನಾಣ್ಯಗಳು ಇನ್ನೂ ಚಲಾವಣೆಯಲ್ಲಿವೆ. ಸರಕಾರವು ನಾಣ್ಯಗಳ ನಿಷೇಧಕ್ಕೆ ಹಿಂದೆ-ಮುಂದೆ ಯೋಚಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್‌ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.