ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…