ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ
ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ.
ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ
6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್ ನೀಡಲಾಗುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.