ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ.

ರೆಡ್‌ಮಿ ನೋಟ್ 4 ಪೋನ್ 5.5 ಇಂಚಿನ 1920 x 1080p ಫೂಲ್ ಹೆಚ್ಡಿ ಡಿಸ್‌ಪ್ಲೇ ಹೊಂದಿದೆ. ಈ ಪೋನಿನಲ್ಲಿ ಡಿಕಾ ಕೊರ್ ಮಿಡಿಯಾ ಟೆಕ್ ಹೆಲಿಯೊ X20 ಪ್ರೋಸೆರ್ ಅಳವಡಿಸಲಾಗಿದ್ದು, 13MP ಹಿಂಬದಿಯ ಕ್ಯಾಮೆರಾ ಜೊತೆ ಆಟೋ ಪೋಕಸ್, ಡುಯಲ್ ಫ್ಲಾಷ್ ಹೊಂದಿದ್ದು, ಮುಂಬದಿಯಲ್ಲಿ 5MP ಕ್ಯಾಮೆರಾ ಇದೆ.

4G VoLTE ಸಪೋರ್ಟ್ ಮಾಡಲಿದ್ದು, ಆಂಡ್ರಾಯ್ಡ್ 6.0ನಲ್ಲಿ ಕಾರ್ಯಚರಣೆ ನಡೆಸಲಿದೆ. ಇದರೊಂದಿಗೆ MIUI8 ಸಹ ಇರಲಿದೆ.ಇದರೊಂದಿಗೆ ಮೆಟಾಲಿಕ್ ಬಾಡಿ, ಬ್ಲೂಟೂತ್, ಜಿಪಿಎಸ್, ಯುಎಸ್ಬಿ ಪೋರ್ಟ್ಗಳಿದೆ.

ಈಗ ಕೇವಲ ರೂ10,999 ₹12,999, 15% off
2000 ರೂ ಡಿಸ್ಕೌಂಟ್ ಲಬ್ಯವಿದೆ.ಒಂದು ವರ್ಷದ ಗ್ಯಾರೆಂಟಿ ಇದೆ.
ಶಿಯೋಮಿಯ ನೋಟ್ 4 ಸ್ಮಾರ್ಟ್‌ಪೋನಿನಲ್ಲಿ 4100 mAh ರೀಚಾರ್ಜೆಬಲ್ ಬ್ಯಾಟರಿ ಹೊಂದಿದೆ. ಬ್ಯಾಟರಿ ಲೈಫ್ ಬಿಗ.
ಶಿಯೋಮಿಯ ನೋಟ್ 4 ತಮ್ಮದಾಗಿಸಿಕೊಳ್ಳಲು ಆನ್‌ಲೈನ್‌ಮಾರುಕಟ್ಟೆಗೆ ಬೇಟಿ ನಿಡೀ

ಶಿಯೋಮಿಯ ನೋಟ್ 4 ಸ್ಮಾರ್ಟ್‌ಪೋನಿನಲ್ಲಿರುವ ಆಯ್ಕೆಗಳು ಬೇರೆ ಪೋನಿನಲ್ಲಿ ಇದೇ ಬೆಲೆಗೆ ಖಂಡಿತ ದೊರೆಯುವುದಿಲ್ಲ. ಇದಕ್ಕಾಗಿಯೇ ಗ್ರಾಹಕರು ಬೇಗನೇ ಶಿಯೋಮಿ ರೆಡ್‌ಮಿ ನೋಟ್ 4 ಫೋನುಗಳನ್ನು ಮುಗಿಬಿದ್ದು ಖರೀದಿಸುತಿದ್ದಾರೆ. ಸದ್ಯ ಸಾಮಾನ್ಯ ಮಾರುಕಟ್ಟೆಗೆ ಲಗ್ಗೆ ಇಡಲಿರುವ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು. ಮಾರುಕಟ್ಟೆಯಲ್ಲಿ ಈ ಮೊಬೈಲ್ 12999/-ರೂ ಗಳಿದ್ದು, ಇದ್ದು ಪ್ಲಿಪ್ ಕಾರ್ಟಿನಲ್ಲಿ 2000ರೂಗಳ ಡಿಸ್ಕೌಂಟ್’ನಲ್ಲಿ ಲಭ್ಯವಿದ್ದು, ಕೇವಲ 10999/- ರೂಗಳಿಗೆ ಇದು ಸಿಗಲಿದೆ.
ಕೃಪೆ: ಪ್ಲಿಪ್ ಕಾರ್ಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.