ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ. ಗ್ರಾಮೀಣ ಭಾಗದಿಂದ ಬಂದ ಯುವತಿಯೊಬ್ಬಳು ‘ಅತ್ಯಾಚಾರ ನಿರೋಧಕ ಅಂಡರ್‌ವೇರ್’ ಶೋಧಿಸಿ ಸಾಧನೆ ಮಾಡಿದ್ದಾಳೆ.

ಇದು ಸಾಮಾನ್ಯ ಪ್ಯಾಂಟಿಯಲ್ಲ. ಗುಲಾಬಿ ಬಣ್ಣದ ಈ ಅಂಡರ್’ವೇರ್‌ಗೆ ಎಲೆಕ್ಟ್ರಾನಿಕ್ ಟೆಕ್ನಾಲಜಿ ಅಳವಡಿಸಲಾಗಿದೆ. ಇದಕ್ಕೆ ಸ್ಮಾರ್ಟ್ ಲಾಕ್ ಇರುತ್ತದೆ. ಜಿಪಿಎಸ್ ಎಚ್ಚರಿಕೆ ವ್ಯವಸ್ಥೆ ಹಾಗೂ ವಿಡಿಯೋ ಕ್ಯಾಮರಾ ಅಳವಡಿಕೆಯಾಗಿದೆ. ಅದನ್ನು ಪಾಸ್ವರ್ಡ್ ಮೂಲಕ ಮಾತ್ರ ತೆಗೆಯಲು ಸಾಧ್ಯ.

ಇದು ಬುಲೆಟ್ ಪ್ರೂಫ್ ಆಗಿದ್ದು, ಚಾಕುವಿನಿಂದ ಕತ್ತರಿಸಿದರೂ ತುಂಡಾಗದು. ವಿಡಿಯೋ ಕ್ಯಾಮರಾದಲ್ಲಿ ಅತ್ಯಾಚಾರಿಯ ಮುಖ ರೆಕಾರ್ಡ್ ಆಗುತ್ತದೆ. ಸಂಭಾಷಣೆಯನ್ನು ಕೂಡ ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಇದು ಹೊಂದಿದೆ.ಯಾರಾದರೂ ಅತ್ಯಾಚಾರ ಎಸಗಲು ಬಂದರೆ ಜಿಪಿಎಸ್ ಎಚ್ಚರಿಕೆ ವ್ಯವಸ್ಥೆ ಪೊಲೀಸರಿಗೆ ಸಂದೇಶ ರವಾನಿಸುತ್ತದೆ.

ಹೀಗಾಗಿ ಅಂಡರ್‌ವೇರನ್ನು ಸುಲಭವಾಗಿ ಕಳಚಲು ಆಗದು. ‘ಯಾರಾದರೂ ಕಾಮುಕರು ಮಹಿಳೆಯೊಬ್ಬಳನ್ನು ಚುಡಾಯಿಸಲು ಯತ್ನಿಸಿದರೆ ಇದು ಪೊಲೀಸರಿಗೆ ಹಾಗೂ ಸಾಧನದಲ್ಲಿ ನೋಂದಾಯಿತವಾದ ಸಂಬಂಧಿಕರ ದೂರವಾಣಿಗೆ ಸಂದೇಶ ಕಳುಹಿಸತ್ತದೆ.. ಹಾಗಾಗಿ ಘಟನಸ್ಥಳಕ್ಕೆ ಪೊಲೀಸರಾಗಲಿ,ಸಂಭಂದಿಕರಾಗಲಿ ಬೇಗೆ ತಲುಪಲು ಇದು ಸಹಾಯ ಮಾಡುತ್ತದೆ ಎಂದು ಸೀನು ಕುಮಾರಿ ಹೇಳಿದ್ದಾರೆ.

ಉತ್ತರಪ್ರದೇಶದ ಫರೂಖಾಬಾದ್’ನ 19 ವರ್ಷದ ಸೀನು ಕುಮಾರಿ ಎಂಬ ಯುವತಿಯೇ ಈ ಮಾಡೆಲ್ ತಾಯಾರಿಸಿದ್ದಾರೆ.ಸೀನು ಕುಮಾರಿ ಈ ವಿಶೇಷ ಒಳ ಉಡುಪು ತಯಾರಿಕೆಗಾಗಿ 4300 ರೂ. ಖರ್ಚು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…