ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.
ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ?
ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…