ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…?
ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುತ್ತದೆ. ಈ ನಂಬರ್ ಪ್ರತಿಯೊಂದು ಕಂಪಾರ್ಟ್ನಿಂದ ಕಂಪಾರ್ಟ್ಮೆಂಟ್ಗೆ ವಿಭಿನ್ನವಾಗಿರುತ್ತದೆ. ಈ ಐದು ನಂಬರ್ಗಳಲ್ಲಿ ಮೊದಲ ಎರಡು ನಂಬರ್ ಆ ಕಂಪಾರ್ಟ್ಮೆಂಟ್ ಅಥವಾ ಬೋಗಿ ತಯಾರಾದ ವರ್ಷವನ್ನು ಸೂಚಿಸಿದರೆ, ನಂತರದ ಮೂರು ನಂಬರ್ಗಳು ಆ ವರ್ಷ ಎಷ್ಟು ಕಂಪಾರ್ಟ್ಮೆಂಟ್ಗಳು ತಯಾರಾಗಿವೆ ಎಂಬುದನ್ನು ಸೂಚಿಸುತ್ತವೆ.
ಉದಾಹರಣೆ ಮೇಲಿನ ಚಿತ್ರದಲ್ಲಿ ಕಾಣಿಸುವ ರೈಲಿನ ಬೋಗಿಯ ನಂಬರ್ 00. ಇದರಲ್ಲಿ 00 ಎಂದರೆ ಈ ರೈಲು ಬೋಗಿ 2000ನೇ ಇಸವಿಯಲ್ಲಿ ನಿರ್ಮಾಣ ಮಾಡಲಾಗಿದೆ ಎಂದು. ಅದೇ ರೀತಿ ಉಳಿದ ಮೂರು ಡಿಜಿಟ್ ಅಂದರೆ 710 ಎಂದರೆ ಆ ವರ್ಷದಲ್ಲಿ ತಯಾರಾದ 00710ನೇ ಕಂಪಾರ್ಟ್ಮೆಂಟ್ ಇದಾಗಿದೆ ಎಂದರ್ಥ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…