ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರ ಸಮಾಜ ಸೇವೆಗೆ ಜನ ಇವರನ್ನು ದೇವರ ರೂಪದಲ್ಲಿ ಕಾಣುತ್ತಾರೆ. ಕಷ್ಟ ಕಾಲದಲ್ಲಿ ಹಣವಿಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ಇದ್ದಾಗ ಅವರ ಮನೆಗೆ ಹೋಗಿ ಚಿಕಿತ್ಸೆಯನ್ನು ಕೊಡುತ್ತಾರೆ.
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಶ್ರೀ ಕಲ್ಯಾಣಪುರಂನ ನಿವಾಸಿಗಳು ಈ ವೈದ್ಯರನ್ನು ದೇವರ ರೂಪದಲ್ಲಿ ಕಾಣುತ್ತಾರೆ ಕಾರಣ ಅವರು ಕಷ್ಟಕ್ಕೆ ಸರಿಯಾದ ಸಮಯಕ್ಕೆ ಮನೆಯ ಬಾಗಿಲಿಗೆ ಬಂದು ಚಿಕಿತ್ಸೆಯನ್ನು ಕೊಡುವ ಕಾರಣಕ್ಕೆ ಅಲ್ಲದೆ ಅತಿ ಹೆಚ್ಚಾಗಿ ಇಷ್ಟ ಪಡುತ್ತಾರೆ.
ಎರಡು ರೂಪಾಯಿ ವೈದ್ಯರು’ ಎಂದು ಕರೆಯಲ್ಪಡುವ 67 ವರ್ಷ ವಯಸ್ಸಿನ ತಿರುವೆಂಗಡಮ್ ಅವರು ವೇಲಾಚರಿಯಲ್ಲಿರುವ ಕಾರ್ಪೋರೆಟ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ನಂತರದ ಸಮಯದಲ್ಲಿ ರಾತ್ರಿ 8 ಗಂಟೆಯಿಂದ ಚನ್ನೈ ನ ಶ್ರೀ ಕಲ್ಯಾಣಪುರಂ ಮತ್ತು ಎರುಕ್ಕಂಚೇರಿಯ ಖಾಸಗಿ ಆಸ್ಪತ್ರೆಗಳಲ್ಲಿ ಮಧ್ಯರಾತ್ರಿ ತನಕ ಕೆಲಸ ಮಾಡುತ್ತಾರೆ.
1950 ರಲ್ಲಿ ಜನಿಸಿದ ಇವರು ತನ್ನ ಹೆತ್ತವರೊಂದಿಗೆ ನಾಲ್ಕು ಕಿರಿಯ ಸಹೋದರಿಯರು ಮತ್ತು ಅವರ ತಂದೆಯ ಇಬ್ಬರು ಹಿರಿಯ ಸಹೋದರರ ಕುಟುಂಬದೊಂದಿಗೆ ಬೆಳೆದಿದ್ದಾರೆ. ಗಾಯಗೊಂಡ ವ್ಯಕ್ತಿಗಳಿಗೆ ವೈದ್ಯಕೀಯ ಪ್ರಥಮ ಚಿಕಿತ್ಸೆ ನೀಡುವಲ್ಲಿ ಸ್ವಯಂಸೇವಕರನ್ನು ತರಬೇತಿ ಪಡೆದ ಸೇಂಟ್ ಜಾನ್ ಆಂಬುಲೆನ್ಸ್ ಸೇವೆಯ ಸಕ್ರಿಯ ಸದಸ್ಯರಾಗಿದ್ದ ಅವರ ತಂದೆ ಮತ್ತು ಚಿಕ್ಕಪ್ಪರಿಂದ ಜನರಿಗೆ ಸೇವೆ ಸಲ್ಲಿಸುವ ಆಸೆಯನ್ನು ಇವರು ಪಡೆದಿದ್ದಾರೆ.
ಡಾ. ತಿರುವೆಂಗಡಮ್ ಅವರ ಹೀರೋ ಸ್ಪ್ಲೆಂಡರ್ ಮೋಟರ್ಬೈಕ್ನಲ್ಲಿ ಪ್ರಯಾಣಿಸುತ್ತಾರೆ. ಇವರು 1968 ರಲ್ಲಿ ಎಂಬಿಬಿಎಸ್ಗೆ ಆಯ್ಕೆಯಾಗಿರುವ 1100 ವಿದ್ಯಾರ್ಥಿಗಳ ಪೈಕಿ ಒಬ್ಬರಾಗಿದ್ದೆ. ತ್ಯಾಗರಾಯಾ ಕಾಲೇಜಿನಲ್ಲಿ ನನ್ನ ಒಂದು ವರ್ಷದ ಪೂರ್ವ ವೈದ್ಯಕೀಯ ಕೋರ್ಸ್ ಮಾಡಿದೆ (ಅದು ಕಡ್ಡಾಯವಾಗಿದೆ) ಮತ್ತು ಚೆನ್ನೈನ ಸ್ಟಾನ್ಲಿ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಯನ ಮುಂದುವರಿಸಿದೆ” ಎಂದು ತಿರುವೆಂಗಡಮ್ ಹೇಳುತ್ತಾರೆ.
“ನಾನು ಆಸ್ಪತ್ರೆಯಿಂದ ನಿಯಮಿತ ವೇತನವನ್ನು ಪಡೆಯುತ್ತೇನೆ. ನನ್ನ ಹೆಂಡತಿ ರೈಲ್ವೇಯಲ್ಲಿ ಅಧಿಕಾರಿಯಾಗಿದ್ದಳು ಮತ್ತು ಉತ್ತಮ ಸಂಬಳವನ್ನು ಪಡೆಯುತ್ತಿದ್ದಳು. ಅವರು ಸೇವೆಯಿಂದ ನಿವೃತ್ತರಾದರು. ನನ್ನ ಅಗತ್ಯಗಳನ್ನು ನೋಡಿಕೊಳ್ಳಲು ನನಗೆ ಸಾಕಷ್ಟು ಹಣವಿದೆ, ಅವರು ತೃಪ್ತಿಕರವಾಗಿ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
ಬಹುಶಃ ಈಗಂತೂ ಸ್ಮಾರ್ಟ್‌ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್‌ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.