ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ನೀವು ಚೀರಾಪುಂಜಿಯ ಬಗ್ಗೆ ಮಾತಾಡುತ್ತಿದ್ದೇವೆ ಎಂದುನೀವು ಯೋಚಿಸಿರಬಹುದು. ಆದರೆ ಇದು ಚಿರಾಪುಂಜಿಯ ವಿಷಯವಲ್ಲ. ಚಿರಾಪುಂಜಿಯಂತೆ ಮೇಘಾಲಯದಲ್ಲಿ ಅತಿಹೆಚ್ಚು ಮಳೆ ಬೀಳುವ ಗ್ರಾಮವೂ ಇದೆ.
ದೇಶದ ಪೂರ್ವದಲ್ಲಿ ಮೇಘಾಲಯದ ಮಾಸಿನರಾಮ್ ಗ್ರಾಮದಲ್ಲಿ ವರ್ಷದಲ್ಲಿ ಅತಿಹೆಚ್ಚು ಮಳೆ ಸುರಿಯುವ ದಾಖಲೆಇದೆ. ಇಲ್ಲಿ ಪ್ರತಿ ವರ್ಷ467 ಇಂಚು ಮಳೆ ಆಗುತ್ತದೆ. ಆದ್ದರಿಂದ ಮೇಘಾಲಯವನ್ನು ಭಾರತದ ಅತ್ಯಂತ ಮೃದುವಾದ ದೇಶ ಎಂದು ಕರೆಯಲಾಗುತ್ತದೆ.
ಇಲ್ಲಿ ಕಾರ್ಮಿಕರು ರಸ್ತೆಯಲ್ಲಿ ಬಿದಿರುವ ಮತ್ತು ಬಾಳೆಯ ಎಲೆಗಳಿಂದ ಮಾಡಿದ ಕೊಡೆಗಳಿಂದ ನಡೆದಾಡುವುದುಕಂಡು ಬರುತ್ತಿವೆ. ಇಲ್ಲಿ ಸಣ್ಣಸಣ್ಣ ಕಣಿವೆಗಳಾಗಿವೆ. ಅದಕ್ಕೆ ಮಳೆ ಕಾರಣ.ಇಲ್ಲಿನ ಜನರು ಮರಗಳನ್ನು ಅಡ್ಡವಿಟ್ಟು ಸೇತುವೆಗಳನ್ನು ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.