ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದರು..

ಹೀಗೆ ಕಾಸ್ಟಿಂಗ್ ಕೌಚ್ ವಿಚಾರವಾಗಿ ಹಲವಾರು ದಿನಗಳಿಂದ ತೆಲುಗು ನಟಿ ಶ್ರೀ ರೆಡ್ಡಿ ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ತೆಲುಗು ಹುಡುಗಿಯರಿಗೆ ಅವಕಾಶ ನೀಡುವುದಿಲ್ಲ ಬದಲಾಗಿ ಉತ್ತರ ಭಾರತದಿಂದ ಬರುವ ಹೀರೋಯಿನ್ಗಳಿಗೆ ಅವಕಾಶ ನೀಡುತ್ತಾರೆ. ಯಾಕೆಂದರೆ ಅವಕಾಶಕ್ಕಾಗಿ ನಟಿಯರು ಮಂಚ ಹತ್ತುವುದಕ್ಕೂ ರೆಡಿ ಇರುತ್ತಾರೆ ಹೀಗಾಗಿ ಅವರಿಗೆ ಅವಕಾಶಗಳು ಸಿಗುತ್ತವೆ ಎಂದು ಶ್ರೀರೆಡ್ಡಿ ಅವರು ಆರೋಪ ಮಾಡಿದ್ದರು.

ಇಲ್ಲಿವರೆಗೂ ಯಾವ ನಟ ನಟಿಯರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕನ್ನಡದ ನಟಿ ಕವಿತಾ ರಾಧೇಶಾಮ್ ವಿಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ್ದಾರೆ. ಶ್ರೀ ರೆಡ್ಡಿ ಅವರ ಆರೋಪ ಸುಳ್ಳು ಅಂಥದ್ದೇನೂ ಇಲ್ಲ ಟ್ಯಾಲೆಂಟ್ ಇದ್ದರೆ ಅವಕಾಶಗಳು ಖಂಡಿತ ಸಿಗುತ್ತವೆ ಅದಕ್ಕೆ ನಮ್ಮ ನಿಮ್ಮೆಲ್ಲರ ಎದುರೇ ಹಲವಾರು ಉದಾಹರಣೆಗಳಿವೆ ಎಂದು ಟಾಂಗ್ ನೀಡಿದ್ದಾರೆ.

ಈ ಸಂಬಂಧ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಮಾಡಿರುವ ನಟಿ ರಾಧೇಶಾಮ್, ಶ್ರೀ ರೆಡ್ಡಿ ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಲು ಹೋದರೂ ಅದನ್ನು ಸ್ಟ್ರಿಪ್ಪಿಂಗ್ ಅಂತ ಕರೀತಾರೆ. ಟಾಲಿವುಡ್ ನ ಸ್ಟಾರ್ ನಟರ ಹೆಸರು ಹೇಳಿಕೊಂಡು ಕೆಲವರು ಪ್ರಚಾರ ಪಡೆಯುತ್ತಿದ್ದಾರೆ. ಅಲ್ಲದೇ ಅರಬೆತ್ತಲೆ ಪ್ರತಿಭಟನೆ ನಡೆಸಿರುವ ನಟಿ ಶ್ರಿರೆಡ್ಡಿಗೆ ಪ್ರತಿಭಟನೆ ಸಹ ಸರಿಯಾಗಿ ಮಾಡಲು ಬಂದಿಲ್ಲ ಎಂದು ಆರೋಪಿಸಿದ್ದಾರೆ.

ನಟಿ ಕವಿತಾ ರಾಧೆಶ್ಯಾಮ್ ಅವರು ಕನ್ನಡದ ಶಂಕರ್ ಐಪಿಎಸ್ ,ಜಾಗ್ವಾರ್ ಹಾಗೂ ಖತರ್ನಾಕ್ ಚಿತ್ರಗಳಲ್ಲಿ ಅಭಿನಯಿಸಿದ್ದು ಇದೀಗ ಎಲ್ಲದಕ್ಕೂ ರೆಡಿ ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರೊಂದಿಗೆ ನಾನು ಬಾಲಿವುಡ್ ಚಿತ್ರಗಳಲ್ಲಿ ನಟನೇ ಮಾಡುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಸ್ನೇಹಿತರು ನನ್ನನ್ನು ಬೌಲ್ಡ್ ನಟಿ ಎಂದು ಕರೆಯುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ತೆಲುಗು ಚಿತ್ರರಂಗದ ಸ್ಟಾರ್ ನಟನಾದ ಪವನ್ ಕಲ್ಯಾಣ್ ರಂತಹ ದೊಡ್ಡ ನಟರ ಹೆಸರು ಉಪಯೋಗಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿರುವ ಬಗ್ಗೆ ರೊಚ್ಚಿಗೆದ್ದಿರುವ ರಾಧೇಶಾಮ್, ವಿಶೇಷವಾಗಿ ಉತರ ಭಾರತದ ನಟಿಯರು ಎಲ್ಲದಕ್ಕೂ ಸಿದ್ದರಾಗಿಯೇ ಬಂದಿರುತ್ತಾರೆ ಎನ್ನುವುದರ ಬಗ್ಗೆ ಶ್ರೀ ರೆಡ್ಡಿ ವಿರುದ್ದ ಕಿಡಿಕಾರಿದ್ದಾರೆ.

ನಟನೆ ಇದ್ದರೆ ಎಂತಹವರಿಗೂ ಚಾನ್ಸ್ ಸಿಗುತ್ತೆ ಎಂದು ಹೇಳಿರುವ ರಾಧೇಶಾಮ್, ನಟನೆ ಮಾಡಲು ಬರದವರು ಮಾತ್ರ ಹೀಗೆ ಬಟ್ಟೆ ಬಿಚ್ಚಿಕೊಂಡು ಅರೆಬೆತ್ತಲೆಯಾಗಿ ರೋಡಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಬೆತ್ತಲೆ ಪ್ರತಿಭಟನೆ ಎಂದರೆ ಖಾಸಗಿ ಅಂಗಾಂಗಳನ್ನು ಮುಚ್ಚಿಕೊಳ್ಳುವುದು ಅಲ್ಲ. ಇದನ್ನು ನಾನು ಮಾಡಿ ತೋರಿಸುತ್ತೇನೆ ಎಂದು ವಿಡಿಯೋದಲ್ಲೇ ಬೆತ್ತಲೆಯಾಗಿದ್ದಾರೆ.

ನಟಿ ರಾಧೇಶಾಮ್, ಹೇಳಿರುವ ಹಾಗೆ ನಾನೂ ಇದುವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ.ಯಾವ ಸಿನಿಮಾ ರಂಗದವರು ನನ್ನ ಜೊತೆ ಹೀಗೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.