ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು.

ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ ಪ್ರಿನ್ಸಿಪಾಲ್ ದಾಳಿ ನಡೆಸಿ ಒಟ್ಟು 16 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದರು.

ಹೀಗೆ ವಶಕ್ಕೆ ಪಡೆದ ಮೊಬೈಲ್ಗಳನ್ನು ಪ್ರಿನ್ಸಿಪಾಲ್ ಆರ್.ಎಂ.ಭಟ್, ಈ ಮೊಬೈಲ್ಗಳನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲೇ ಸುತ್ತಿಗೆಯಿಂದ ಒಡೆದು ಹಾಕಿದ್ದು, ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೆ ಮೊಬೈಲ್ ಕಳೆದುಕೊಂಡ ವಿದ್ಯಾರ್ಥಿಗಳು ಮಾತ್ರ ಪ್ರಿನ್ಸಿಪಾಲ್ಗೆ ಹಿಡಿಶಾಪ ಹಾಕುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.